ಬೆಳ್ತಂಗಡಿ: ಬಲೂನ್ಗಳಿಗೆ ಗ್ಯಾಸ್ ತುಂಬುವ ವೇಳೆ ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶನಿವಾರ ಬೆಳಗ್ಗೆ ಬೆಳ್ತಂಗಡಿ ಪಟ್ಟಣದಲ್ಲಿ ನಡೆದಿದೆ. ಸಂತೆಕಟ್ಟೆ ಪ್ರದೇಶದಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ನ ಮೊದಲ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಹಾಗೂ ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ಹೊಸಕೋಟೆ ತಾಲೂಕಿನ...
ಅದೆಷ್ಟೋ ದಾನಿಗಳು, ಜನಪ್ರತಿನಿಧಿಗಳು, ಸಮಾಜಸೇವಕರು ನೊಂದವರ, ಶೋಷಿತರ ಬದುಕಿನ ಕತ್ತಲೆಗೆ ದಾರಿದೀಪವಾಗಿ ಬಂದು ಅವರ ಸಂಕಷ್ಟಕ್ಕೆ ಸಹಾಯಹಸ್ತ ನೀಡುವುದನ್ನು ನೋಡುತ್ತೇವೆ. ಹಾಗೆಂದು ಯಾವುದೇ ಅಧಿಕಾರಿಗಳು ಯಾವ ಸಂಕಷ್ಟಗಳಿಗೂ ಸಹಾಯ ನೀಡುವುದು, ಅವರ ಶೋಚನೀಯ ಸ್ಥಿತಿಗೆ ಮರುಕ...
.ಕನ್ಯಾನದಿಂದ ವಿಟ್ಲ ಮೂಲಕ ಸಂಚರಿಸಬೇಕಾಗಿದ್ದ ಬಾಕ್ಸೈಟ್ ಸಾಗಾಟದ ಲಾರಿ ಚಾಲಕನ ಎಡವಟ್ಟಿನಿಂದಾಗಿ ತಡರಾತ್ರಿ ಎರಡು ಗಂಟೆಯ ಸುಮಾರಿಗೆ ರಸ್ತೆ ಬದಲಾಗಿ ಕೇರಳ ರಸ್ತೆಯಲ್ಲಿ ಸಂಚರಿಸಿತ್ತು. ಕನ್ಯಾನ ಪೇಟೆಯಿಂದ ವಿಜಯಡ್ಕ, ಆನೆಕಲ್ಲು ಮಂಜೇಶ್ವರ ಸಂಪರ್ಕ ರಸ್ತೆಯಲ್ಲಿ ಸಂಚರಿಸಿದ...
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್...
ರಾಷ್ಟ್ರೀಯ ಹೆದ್ದಾರಿಯ ಕುಂಬಳೆ-ಆರಿಕ್ಕಾಡಿಯಲ್ಲಿ ಕಾರು ಮತ್ತು ಡಿಯೋ ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಡಿಯೋ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು...
ವಿಟ್ಲ: ವಿಟ್ಲದ ಖಾಸಗಿ ಬಸ್ಟ್ಯಾಂಡ್ ಮುಂದಿನ ಮುಖ್ಯರಸ್ತೆಯಲ್ಲಿ ಬೈಕ್ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ವಿಟ್ಲ ಬಸ್ಸ್ಟ್ಯಾಂಡ್ ಸಮೀಪ ಪುತ್ತೂರು ಕಡೆಗಿಂದ ಅತೀ ವೇಗವಾಗಿ ಬರುತ್ತಿದ್ದ ಬೈಕ್ ಪಾದಾಚಾರಿ ಮಹಿಳೆಯೊಬ್ಬರಿಗೆ ಡಿಕ್ಕಿ...
ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಮತ್ತೊಂದು ಭಯಾನಕ ರಸ್ತೆ ಅಪಘಾತದಲ್ಲಿ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ 2:45ರ ಸಮಯದಲ್ಲಿ ಸುರಿರ್ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲ್ಸ್ಟೋನ್ 88 ಬಳಿ ಈ ದುರಂತ ಘಟನೆ ನಡೆದಿದೆ....
ಸಾಲೆತ್ತೂರು-ವಿಟ್ಲ ರಸ್ತೆಯ ಕಡಂಬು ಎಂಬಲ್ಲಿ ವಿಟ್ಲದ ಕಡೆಗೆ ಹೋಗುತ್ತಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಮಾರುತಿ ವ್ಯಾನನ್ನು ಸಾರ್ವಜನಿಕರು ಪತ್ತೆಹಚ್ಚಿದ್ದಾರೆ. ಕುಡ್ತಮುಗೇರು ಸಾಲೆತ್ತೂರು ಮಾರ್ಗವಾಗಿ ಪೆ.6ರಂದು ಪ್ರತ್ಯಕ್ಷವಾದ ವ್ಯಾನ್ ಸಾರ್ವಜನಿಕರ ಕಣ್ಣಿಗೆ...
ಚಿತ್ರದುರ್ಗ ಸಮೀಪ ನಡೆದ ಖಾಸಗಿ ಬಸ್ ಬೆಂಕಿಗಾಹುತಿ ಘಟನೆ ಜನರ ಮನದಲ್ಲಿ ಮಾಸುವ ಮುನ್ನವೇ ಇದೀಗ ನೆಲಮಂಗಲ ತಾಲೂಕಿನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಬೆಂಗಳೂರು (Bengaluru)ಹೊರವಲಯದ ನೆಲಮಂಗಲದಲ್ಲಿ (Nelamangala) ಮತ್ತೊಂದು ಖಾಸಗಿ ಬಸ್ ಸಂಪೂರ್ಣ...