ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ವಾಹನ ಡಿಕ್ಕಿ ಹೊಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣನಾದ ಕಾರಿನ...
ಕುಂಬಳ: ಕುಂಬಳ ( ಕುಂಬ್ಲೆ) ಅನಂತಪುರ ಕೈಗಾರಿಕಾ ಎಸ್ಟೇಟ್ನಲ್ಲಿರುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಒಡಿಶಾ ಮೂಲದ ಯುವ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ವರದಿಯಾಗಿದೆ. ಒಡಿಶಾ ಮೂಲದ ಮಹೇಶ್ವರ್ (19) ಮೃತಪಟ್ಟ ದುರ್ದೈವಿ....
ಕಾಸರಗೋಡು: ಸೀತಾಂಗೋಳಿ – ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಗಂಭೀರವಾಗಿ...
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳ ಕಟಿಪಲ್ಲೆಯಲ್ಲಿರುವ ಎಂಆರ್ಪಿಎಲ್ನ (MRPL) 3ನೇ ಹಂತದ (Phase-3) ಕೋಕರ್ ಹೈಡ್ರೋ ಟ್ರೀಟರ್ ಯುನಿಟ್ನಲ್ಲಿ (Coker Hydro Treater Unit) ಸಂಭವಿಸಿದ ಭೀಕರ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು,...
ಮಾಣಿ-ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದಾಸಕೋಡಿ ನಿವಾಸಿ ಹರೀಶ್ ನಾಯ್ಕ ಎಂದು ಗುರುತಿಸಲಾಗಿದೆ....
ಮಾಣಿ: ಆಲ್ಟೋ ಕಾರು ಮತ್ತು ಟೆಂಪೋ ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಗಂಭೀರ ಗಾಯಗೊಂಡು, ಓರ್ವ ಮಹಿಳೆ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಹಳೀರ ಫ್ಲೈ ಓವರ್ ಬಳಿ ನಡೆದಿದೆ. ಮೃತಪಟ್ಟ...
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಕಳದಿಂದ...
ಬಂಟ್ವಾಳ: ದಿನಾಂಕ: 19.09.2026ರಂದು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ...
ಕನ್ಯಾನ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಕ್ರೀಟ್ ರಸ್ತೆಯಲ್ಲಿ ನಿಯಮ ಮೀರಿ ಸಂಚರಿಸುತ್ತಿದ್ದ 18 ಚಕ್ರಗಳ ಬೃಹತ್ ಬಾಕ್ಸೈಟ್ ಸಾಗಾಟದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಎಸಗಿದ ಘಟನೆ ನಡೆದಿದೆ. ಕನ್ಯಾನದಿಂದ ಪಾದೆಕಲ್ಲು...
ಉಳ್ಳಾಲ : ಉಳ್ಳಾಲದ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸಂಭವಿಸಿದ ಭೀಕರ ಬೈಕ್-ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿರುವ (Brain Dead) ಯುವಕನೊಬ್ಬನ ಅಂಗಾಂಗಗಳನ್ನು ದಾನ ಮಾಡಲು ಕುಟುಂಬಸ್ಥರು ಧೈರ್ಯಮಾಡಿ ಮುಂದೆ ಬಂದಿದ್ದಾರೆ....