ವಿಟ್ಲ: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲದ ಬೊಬ್ಬೆಕೇರಿ ಒಟ್ಟೆಶಾಂತಿ ಎಂಬಲ್ಲಿ ನಡೆದಿದೆ. ಘಟನೆಯ ವಿವರ: ವಿಟ್ಲದ ನೀರಕಣಿ ನಿವಾಸಿ ಹಮೀದ್ ಅವರ...
ವಿಟ್ಲ: ಸಾಲೆತ್ತೂರು-ಬಾಕ್ರಬೈಲು ನಡುವಿನ ತಲೆಕಿ ಎಂಬಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸುಮಾರು 30 ಅಡಿ ಆಳದ ಮನೆಯಂಗಳಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್...
ಪುತ್ತೂರು: ಇಲ್ಲಿನ ಪುತ್ತೂರು-ಸುಳ್ಯ ರಾಜ್ಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಿಕಪ್ ವಾಹನವೊಂದು ಜಖಂಗೊಂಡಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್...
ವಿಟ್ಲ: ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಬಸ್ಸೊಂದು ಹಿಮ್ಮುಖವಾಗಿ ಚಲಿಸುವಾಗ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಬಸ್ಸಿನ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯ ವಿವರ:ವಿಟ್ಲ-ಮುಡಿಪು-ಸ್ಟೇಟ್ಬ್ಯಾಂಕ್ ಮಾರ್ಗದಲ್ಲಿ ಸಂಚರಿಸುವ...
ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ...
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್...
ಬೆಳ್ತಂಗಡಿ : ಸರ್ಕಾರಿ ಬಸ್ಸಿನಲ್ಲಿ ಶಾಲೆಗೆ ತೆರಳುತ್ತಿದ್ದ ಸಹೋದರಿಯರಿಬ್ಬರುರಸ್ತೆ ತಿರುವಿನಲ್ಲಿ ಏಕಾಏಕಿ ಬಸ್ಸಿನ ಬಾಗಿಲು ತೆರೆದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ರೇಷ್ಮೆರೋಡ್ ಎಂ ಆರ್ ಪಿ ಎಲ್ ಪೆಟ್ರೋಲ್ ಬಂಕ್...
ಮಂಗಳೂರು: ತೊಕ್ಕೊಟ್ಟು ಫ್ಲೈಓವರ್ ನಲ್ಲಿ ನಡೆದ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರು ಜನ ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದ್ದು, ಪ್ರಕರಣವನ್ನು ಎಸಿಪಿ ಮತ್ತು ಸಿಸಿಬಿ ತಂಡಕ್ಕೆ ವರ್ಗಾಯಿಸಲಾಗಿದೆ.ಕೊಲೆ...
ರೌಡಿ ಶೀಟರ್ ಆರೀಫ್ ಹತ್ಯೆಯ ಹಂತಕರ ಕಾರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ವಶಕ್ಕೆ ಪಡೆಯುವ ಮೂಲಕ ಹಂತಕರ ಜಾಡನ್ನು ಪತ್ತೆಹಚ್ಚಿದ್ದಾರೆ. ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಇಂದು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್ ಎಂಬಾತನನ್ನು...
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46)...