ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಮೇ 25 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸುಳ್ಯ ಗಾಂಧಿನಗರದ ಮೋಹಿದೀನ್ ಎಂಬವರ...
ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ವಯಸ್ಕ ವಾನರವೊಂದು ಮೃತಪಟ್ಟ ಘಟನೆ ನರಹರಿ ಪರ್ವತ ಬಳಿ ನಡೆದಿದೆ. ಗಂಭೀರ ಗಾಯಗೊಂಡ ವಾನರನನ್ನು ಬದುಕಿಸಲು ಸಾಕಷ್ಟು ಪ್ರಯತ್ನಪಟ್ಟರೂ ವಿಧಿಯಾಟ ಬೇರೆಯಾಗಿತ್ತು. ಘಟನೆಯ ವಿವರ:ರಾಷ್ಟ್ರೀಯ ಹೆದ್ದಾರಿಯ ನರಹರಿ...
ಪುತ್ತೂರು: ಕಬಕದಿಂದ ಮುಂದೆ ಮಿತ್ತೂರು ಸಮೀಪ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಆಕ್ಟಿವಾ ಸವಾರ, ಕಬಕ ನಿವಾಸಿ ಸಲೀಂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಅಪಘಾತವೆಸಗಿದ...
ಪುತ್ತೂರು: ಪುತ್ತೂರು-ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಬಕ ನಿವಾಸಿ,...
ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ 17ರಂದು ರಾತ್ರಿ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ‘ಬಳಂಜ ಫಾರ್ಮ್ಸ್’...
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ಸೊಂದರ ಟೈರ್ ಸ್ಫೋಟಗೊಂಡು, ಭೀಕರ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ ಸುಮಾರು...
ವಿಟ್ಲ: ಮದುವೆ ಸಮಾರಂಭ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದಾಗ ಮುಂಜಾನೆ ಹೊತ್ತು ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ರೆಟಾ ಕಾರು ರಸ್ತೆ ಬದಿ ನಿಲ್ಲಿಸಿದ್ದ ಟಿಲ್ಲರ್ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಘಟನೆ ವಿಟ್ಲದ ಚಂದಳಿಕೆ ಬಳಿ...
ಉಳ್ಳಾಲ-ಮಂಗಳೂರು ಸಂಪರ್ಕ ರಸ್ತೆಯಲ್ಲಿ ಲಾರಿಯೊಂದರ ಆಯಿಲ್ ಟ್ಯಾಂಕ್ ಒಡೆದು ರಸ್ತೆಯುದ್ದಕ್ಕೂ ಆಯಿಲ್ ಸೋರಿಕೆಯಾಗಿ ಭಾರೀ ಅಪಾಯ ಸೃಷ್ಟಿಸಿದೆ. ರಸ್ತೆಯಲ್ಲಿ ಹರಿದ ಆಯಿಲ್ನಿಂದ ಐದಾರು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಸವಾರರು ಗಾಯಗೊಂಡಿದ್ದಾರೆ. ಓರ್ವ ಸವಾರನಿಗೆ ಮುಖ,...
ವಿಟ್ಲ: ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವೊಂದು ವಿಟ್ಲ, ಕಲ್ಲಡ್ಕ ಪರಿಸರದ ಆಕಾಶದಲ್ಲಿ ಸುಮಾರು ಎಂಟಕ್ಕೂ ಹೆಚ್ಚು ಸುತ್ತುಗಳನ್ನು ಹೊಡೆದ ಘಟನೆ ಗುರುವಾರ ಸಂಜೆ ನಡೆದಿದ್ದು, ಸ್ಥಳೀಯ ಜನರಲ್ಲಿ ಕೆಲಕಾಲ ಭೀತಿ ಮತ್ತು...
ಪೆರ್ಲ: ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಮಣಿಯಂಪಾರೆಯಲ್ಲಿ ಚಲಿಸುವ ಕಾರಿನ ಮೇಲೆ ಮರ, ವಿದ್ಯುತ್ ಕಂಬ ಹಾಗೂ ತಂತಿ ಕುಸಿದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಸೀತಾಂಗೋಳಿಯ ವೈದ್ಯ ಡಾ. ವಿಷ್ಣು ಪ್ರಸಾದ್...