ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಮಂಗಳೂರು ನಗರ ಪೊಲೀಸರು, ನಾಲ್ವರು ಕುಖ್ಯಾತ ಅಂತರಜಿಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು...
ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರದಿಂದ ಕಳೆದ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರನ್ನು ಸಿಐಡಿ (CID) ಅಧಿಕಾರಿಗಳು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ...
ಭಾವನಗರ: ಲಿವ್-ಇನ್ ಸಂಗಾತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಅಪರಾಧ ನಡೆದ ಸ್ಥಳದಲ್ಲೇ ಸಾರ್ವಜನಿಕವಾಗಿ ಥಳಿಸಿರುವ ಘಟನೆ ಗುಜರಾತ್ನ ಭಾವನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ದೊಡ್ಡ...
ಪುತ್ತೂರು: ಕೆಲಸಕ್ಕೆಂದು ಆಟೋದಲ್ಲಿ ಹೊರಟಿದ್ದ ಮಹಿಳೆಯನ್ನು ಮಾರ್ಗ ಬದಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕ ಬಾಲಕೃಷ್ಣ ಎಂಬಾತನನ್ನು...
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಪ್ಪಳೇಶ್ವರ ಗ್ರಾಮದಲ್ಲಿ ಶಿರಸಿ ಅರಣ್ಯ ಸಂಚಾರಿ ದಳ (FMS) ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲವನ್ನು ಭೇದಿಸಿದ್ದಾರೆ....
ಮಂಗಳೂರು: ಕಳೆದ 9 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಲ್ಪಿಸಿ (LPC) ವಾರಂಟ್ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಮುಕ್ಕಚೇರಿ, ಕಿಲೇರಿಯಾ...
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಡೀ ಜಿಲ್ಲೆಯೇ ತಲೆತಗ್ಗಿಸುವಂತಹ ಅಮಾನವೀಯ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 12 ವರ್ಷದ ಅಪ್ರಾಪ್ತ ಬಾಲಕನಿಗೆ ಹದಿನೈದಕ್ಕೂ ಹೆಚ್ಚು ಯುವಕರು ಆಮಿಷವೊಡ್ಡಿ ಹಾಗೂ ಪುಸಲಾಯಿಸಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು...