ಬುಲಂದ್ಶಹರ್/ದೆಹಲಿ/ಲಖನೌ: ದೆಹಲಿಯ ಜಂತರ್ ಮಂತರ್ನಲ್ಲಿ ಜುಲೈ 20 ರಂದು ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿ ಕಾರ್ಯಕರ್ತೆ ನಿಶಾ (ನಿಶು) ಆಝಾದ್ ಅವರ ತಂದೆ ಸಂಜಯ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದ ಸ್ವಯಂಘೋಷಿತ...
ಪುತ್ತೂರು: ತಾಲೂಕಿನ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ನಿವಾಸಿ ಸತೀಶ (31) ಬಂಧಿತ ಆರೋಪಿ. ಪ್ರಕರಣದ...
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ...
ಮಂಗಳೂರು / ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ. 1. ಹಣಕಾಸು ಸಂಸ್ಥೆಗೆ ವಂಚನೆ: 2012ರ ಪ್ರಕರಣದ ಆರೋಪಿ ಬಂಧನ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹಗರಣ ಇದೀಗ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆಳಕ್ಕಿಳಿದಿರುವ ಅಪರಾಧ ತನಿಖಾ ದಳ (CID) ಅಧಿಕಾರಿಗಳು,...
ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಕುಖ್ಯಾತ ಅಂತರರಾಷ್ಟ್ರೀಯ ವಂಚಕ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ (64) ಎಂಬಾತನನ್ನು ಮಂಗಳೂರು ನಗರ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನೇಮಕಾತಿ ಹಗರಣಕ್ಕೆ...
ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಎಲ್ಪಿಸಿ ವಾರಂಟ್ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಮಾಹಿತ ನೀಡಿದ್ದಾರೆ. ಪ್ರಕರಣ 1:...
ಪುತ್ತೂರು: ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯು ಅತ್ಯಂತ ದೌರ್ಭಾಗ್ಯಕರ ಹಾಗೂ ಇಡೀ ಹಿಂದೂ ಸಮಾಜಕ್ಕೆ ಎಚ್ಚರಿಕೆಯ ಸಂಗತಿಯಾಗಿದೆ. ಇದೊಂದು ಸಣ್ಣ ಘಟನೆಯಲ್ಲ, ಬದಲಿಗೆ ಮುಂದೆ ನಡೆಯಬಹುದಾದ ಅನಾಹುತಗಳ ಸೂಚನೆಯಾಗಿದೆ ಎಂದು ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ...
ಧರ್ಮಸ್ಥಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಬಂಧಿತ ಆರೋಪಿ. ಘಟನೆಯ ವಿವರ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ...