ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯೊಂದರ ವೇಳೆ, ಶಾಂತಿಯುತವಾಗಿ ತೆರಳುತ್ತಿದ್ದ ಯುವ ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಭೀಕರ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಹಿಂದೂ ರಕ್ಷಾ ದಳ’ ಸಂಘಟನೆಯ ನಾಲ್ವರು ಬಲಪಂಥೀಯ...
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಮೂಡಬಿದ್ರೆ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಲಪಾಡಿ ನಿವಾಸಿ ಹನೀಫ್ @ ಕೊಕ್ಕಡ ಹನೀಫ್ (57)...
ದೆಹಲಿ: ಮುಂಬೈ ಹಾಗೂ ಬೆಂಗಳೂರಿನ ಬಳಿಕ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ಮಂತರ್ನಲ್ಲಿ ಆಯೋಜಿಸಲಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರ ಪ್ರತಿಭಟನೆಗೂ ಮುನ್ನವೇ ಹೈಡ್ರಾಮಾ ನಡೆದಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮುಂಬೈನಿಂದ ಆಗಮಿಸಿದ್ದ ಸಿಜೆಪಿ ಸಂಸ್ಥಾಪಕ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಸ್ಯ ಬಳಿ ಅಕ್ಟೋಬರ್ 5 ರಂದು ಬೆಳಕಿಗೆ ಬಂದಿದ್ದ ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ಪ್ರಮುಖ ಆರೋಪಿತನಿಗೆ ಸೇರಿದ ಮನೆ...
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಸಂಚು ರೂಪಿಸಿದ್ದ ದೊಡ್ಡ ಜಾಲವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಉಳ್ಳಾಲ ತಾಲೂಕಿನ ಕುಂಪಲದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ₹1.58 ಕೋಟಿಗೂ ಅಧಿಕ...
ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ, 2020ರಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಉತ್ತರ ಉಪ ವಿಭಾಗದ ಎ.ಸಿ.ಪಿ ರವರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಕೇರಳದ ಕಾಸರಗೂಡು ಜಿಲ್ಲೆಯ ಬೇವಿಂಜೆ...
ಪುತ್ತೂರು/ ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಹಾಗೂ ನ್ಯಾಯಾಲಯದಿಂದ ಮಹತ್ವದ ಕ್ರಮಗಳು ಜರುಗಿವೆ. 1. ನ್ಯಾಯಾಲಯ ಕಲಾಪದ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿಗೆ 2 ವರ್ಷ...
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಮನೆಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಮಂಗಳೂರು ನಗರ ಪೊಲೀಸ್ ಯಶಸ್ವಿಯಾಗಿದ್ದಾರೆ. ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿರುವ ಪೊಲೀಸರು, ₹18 ಲಕ್ಷ...
ಮಂಗಳೂರು: ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯ ಸಂದರ್ಭದಲ್ಲಿ ನಕಲಿ ಕರೆಪತ್ರ (ಹಾಲ್ ಟಿಕೆಟ್) ಹಾಗೂ ದಾಖಲೆಗಳನ್ನು ಸೃಷ್ಟಿಸಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಯಜೇಶ್ ಬಿ.ಜೆ. ರೈ ಎಂಬುವವರನ್ನು ಬರ್ಕೆ...
ಚಿಕ್ಕಮಗಳೂರು: ತಾನೊಬ್ಬ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಎಂದು ನಂಬಿಸಿ, ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ಹಾಗೂ ಐಷಾರಾಮಿ ಕಾರುಗಳನ್ನು ವಂಚಿಸಿದ್ದ ನಕಲಿ ಲೇಡಿ PSIಯೊಬ್ಬಳನ್ನು ಚಿಕ್ಕಮಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಮೂಲದ...