ಮಂಗಳೂರು: ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಕರ ಎದುರೇ ಸೀಟಿನಲ್ಲಿ ಕುಳಿತು ಪ್ಯಾಂಟಿನ ಜಿಪ್ ಜಾರಿಸಿ ಗುಪ್ತಾಂಗ ಪ್ರದರ್ಶನ ಮಾಡಿ ವಿಕೃತವಾಗಿ ವರ್ತಿಸಿದ್ದ ಕಾಮುಕನನ್ನು ಮಂಗಳೂರು ಪೊಲೀಸರು ಕೊನೆಗೂ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಲಿಸುವ ಬಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು...
ಮಂಗಳೂರು: ದೇಶಾದ್ಯಂತ ಮತಪಟ್ಟಿ ಪರಿಶೀಲನೆ (SIR) ಪ್ರಕ್ರಿಯೆ ಚುರುಕುಗೊಂಡಿರುವ ಬೆನ್ನಲ್ಲೇ, ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರದ ಕಠಿಣ ಸೂಚನೆಯ ಮೇರೆಗೆ ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಹೊರವಲಯದ ಸುರತ್ಕಲ್ ಸಮೀಪದ ಮುಕ್ಕ...
ಮಂಗಳೂರು: ಮದರಸದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಬುದ್ಧಿ ಕಲಿಸುವ ಉದ್ದೇಶದಿಂದ ಹೊಡೆದರೆಂಬ ಕಾರಣಕ್ಕೆ, ಕೋಪಗೊಂಡ ಬಾಲಕನ ಕುಟುಂಬಸ್ಥರು ಮಸೀದಿಯೊಳಗೆ ನುಗ್ಗಿ ಧರ್ಮಗುರುಗಳ (ಉಸ್ತಾದ್) ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್...
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸರಣಿ ಬ್ಯಾಟರಿ ಕಳ್ಳತನದ ಘಟನೆಗಳು ಸಾರ್ವಜನಿಕರಲ್ಲಿ, ವಿಶೇಷವಾಗಿ ಲಾರಿ ಮಾಲೀಕರಲ್ಲಿ ಭೀತಿ ಮೂಡಿಸಿದ್ದವು. ರಾತ್ರಿ ವೇಳೆ ನಿಲ್ಲಿಸಲಾಗುತ್ತಿದ್ದ ಲಾರಿಗಳನ್ನು ಗುರಿಯಾಗಿಸಿಕೊಂಡು ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ...
ಬದಿಯಡ್ಕ : ಕನ್ನೆಪ್ಪಾಡಿಯಿಂದ ಹಸುವನ್ನು ಕದ್ದು ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿವರಜುಲೈ 3, ಶುಕ್ರವಾರ ಮಧ್ಯಾಹ್ನ ಮಂಗಳೂರು ಪೇಟೆಯಲ್ಲಿ ಕಾರ್ಯಾಚರಣೆ ನಡೆಸಿದ ತನಿಖಾ ತಂಡವು...
ಭಟ್ಕಳ: ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ನಿಲ್ಲಬೇಕಾದ ಉನ್ನತ ಪೊಲೀಸ್ ಅಧಿಕಾರಿಯೊಬ್ಬನೇ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿ ಸಿಕ್ಕಿಬಿದ್ದಿರುವ ಘನಘೋರ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ...
ಮಂಗಳೂರು: ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ಅಕ್ರಮ ವಹಿವಾಟಿಗೆ (ಮ್ಯೂಲ್ ಅಕೌಂಟ್) ನೀಡಿ ಸಹಕರಿಸುತ್ತಿದ್ದ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ...
ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ವಿದ್ಯಮಾನ್ಯ ನಗರದ ನಿವಾಸಿ ಆನಂದ್ ಎ. ಬಂಧಿತ ಆರೋಪಿ. ಪ್ರಕರಣದ ಹಿನ್ನೆಲೆ: ಫೇಸ್ಬುಕ್ನಲ್ಲಿ ಪ್ರಸಾರವಾಗಿದ್ದ...
ಮಂಗಳೂರು: ನಗರದಲ್ಲಿ ಇತ್ತೀಚೆಗೆ ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿ ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಅಂತರರಾಜ್ಯ ಸರಗಳ್ಳರ ಗ್ಯಾಂಗ್ನ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು...
ಪುತ್ತೂರು: ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ನೇತೃತ್ವದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ, ದಾಖಲೆಗಳಿಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ತಡೆದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಬಕ ಸಮೀಪದ...