ಮಂಗಳೂರು / ಬೆಂಗಳೂರು: ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯು ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು...
ಕನ್ನಡ ಚಿತ್ರರಂಗದ ‘ಕನಸುಗಾರ’, ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಕ್ರೇಜಿ ಸ್ಟಾರ್’ ವಿ. ರವಿಚಂದ್ರನ್ ಅವರು ಶೀಘ್ರದಲ್ಲೇ ರಾಜಕೀಯ ಅಂಗಳಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಯೊಂದು ರಾಜ್ಯ ರಾಜಕಾರಣ ಹಾಗೂ ಗಾಂಧಿನಗರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ವತಿಯಿಂದ ರಾಜ್ಯಾದ್ಯಂತ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಮನ್ವಯದ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಸಂಘಟನೆಯ...
ಬೆಂಗಳೂರು: ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳು ಮತ್ತು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳಿಗೆ ಶಾಶ್ವತ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ...
ವಿಟ್ಲ/ಪುಣಚ: ಝೀ ಕನ್ನಡ ವಾಹಿನಿಯ ಪ್ರತಿಷ್ಠಿತ ‘ಸರಿಗಮಪ ಲಿಟಲ್ ಚಾಂಪ್ಸ್’ ರಿಯಾಲಿಟಿ ಶೋನಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ವಿಜೇತನಾಗಿ ಹೊರಹೊಮ್ಮಿದ ಸ್ಥಳೀಯ ಪ್ರತಿಭೆ ಅಶ್ಮಿತ್ ಎ.ಜೆ. ಅವರಿಗೆ ಹುಟ್ಟೂರು ಪುಣಚ ಹಾಗೂ ಹೋಬಳಿ ಕೇಂದ್ರವಾದ ವಿಟ್ಲದಲ್ಲಿ...
‘ಜೀ ಕನ್ನಡ’ ವಾಹಿನಿಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’ ಆವೃತ್ತಿಯು ಅತ್ಯಂತ ವೈಭವೋಪೇತವಾಗಿ ಮುಕ್ತಾಯಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಕಿರಿಯ ಗಾಯಕ ಅಶ್ಮಿತ್ ಎ.ಜೆ. ಸೀಸನ್ನ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್ಸಿಡಿಸಿಸಿ) ಬ್ಯಾಂಕ್ನಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲದ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ‘ಸಾಧನಾ ಪ್ರಶಸ್ತಿ’ ಲಭಿಸಿದೆ. ಸಂಘವು ಎಸ್ಸಿಡಿಸಿಸಿ ಬ್ಯಾಂಕ್ನಿಂದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು...