ಪುತ್ತೂರು: ‘ನಾವು ಪೊಲೀಸ್, ಗಾಂಜಾ ಹಿಡಿಯೋಕೆ ಬಂದಿದ್ದೀವಿ, ಐಫೋನ್ ಸಿಗುತ್ತೆ…’ ಎಂದೆಲ್ಲ ನಂಬಿಸಿ, ಒಡ್ಡಿದ ಬಲೆಯೊಳಗೆ ಅಂಗಡಿ ಕೆಲಸದಾಕೆಯನ್ನು ಕೆಡವಿ, ಭರ್ಜರಿ ರೂ. 3,500 ನಗದು ಪೀಕಿ ವಂಚಕನೊಬ್ಬ ಪರಾರಿಯಾದ ಸ್ವಾರಸ್ಯಕರ ಹಾಗೂ ಖದೀಮ ಘಟನೆ...
ಮಂಗಳೂರು: ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿ, ಪ್ರಯಾಣಿಕರ ಪ್ರಾಣದ ಜೊತೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಮಂಗಳೂರು ಸಂಚಾರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಆಗಸ್ಟ್ 23ರಂದು ಸಂಜೆ 4:20ರ...
ಬಂಟ್ವಾಳ: ತಾಲ್ಲೂಕಿನ ಬಿ.ಸಿ. ರೋಡ್ನ ಎನ್ಜಿ ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ (ಆಗಸ್ಟ್ 6) ಸಂಜೆ ಸಂಭವಿಸಿದ ಟಿಪ್ಪರ್ ಲಾರಿ ಹಾಗೂ ಆಕ್ಟಿವಾ ಸ್ಕೂಟರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಮತ್ತು ಕರೋಪಾಡಿ ಗ್ರಾಮ ಪಂಚಾಯತ್ಗಳಿಗೆ ಹೊಂದಿಕೊಂಡಿರುವ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಬಾಕ್ಸೈಟ್ (ಲ್ಯಾಟರೈಟ್ ಗ್ರೇಡ್-A) ಮಣ್ಣಿನ ಅಕ್ರಮ ಗಣಿಗಾರಿಕೆ...
ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯ ದೇವಸ್ಥಾನ ರಸ್ತೆಯ ಮೂಲಕ ಘನವಾಹನಗಳು ನಿರಂತರವಾಗಿ ಸಂಚರಿಸುತ್ತಿರುವುದರಿಂದ ಆ ರಸ್ತೆಯಲ್ಲಿರುವ ಮೋರಿಗಳು ಸಂಪೂರ್ಣವಾಗಿ ಶಿಥಿಲಗೊಂಡಿವೆ. ಸುರಕ್ಷತೆಯ ಹಿತದೃಷ್ಟಿಯಿಂದ ಬಸ್ಗಳನ್ನು ಹೊರತುಪಡಿಸಿ ಉಳಿದ ಘನ ವಾಹನಗಳ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ...
ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವಿಸ್ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ಫ್ಲೈ ಓವರ್ ಅಡಿಭಾಗದಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ, ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ಅಡ್ಡಿಯಾಗುತ್ತಿತ್ತು. ಈ ಬಗ್ಗೆ ಜೂನ್...
ಮಂಗಳೂರು: ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ವೈರಲ್” ಆಗುವ ಮತ್ತು ಲೈಕ್ಸ್-ಫಾಲೋವರ್ಸ್ ಗಳಿಸುವ ಹುಚ್ಚು ಕೆಲವು ಯುವಕರಲ್ಲಿ ಮಿತಿಮೀರಿದೆ. ಮಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಂಕ್ (Prank) ಮತ್ತು ಶಾರ್ಟ್ ವಿಡಿಯೋಗಳ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ...