arrest1 week ago
8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಬೆಂಗಳೂರಿನ ವಿದ್ಯಾರ್ಥಿನಿಯರು ಪತ್ತೆ: ಒಬ್ಬಳು ಗರ್ಭಿಣಿ !
ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರದಿಂದ ಕಳೆದ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರನ್ನು ಸಿಐಡಿ (CID) ಅಧಿಕಾರಿಗಳು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿದ್ದ ಪ್ರಥಮ ಪಿಯುಸಿ...