ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ...
ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ...
ಅತ್ಯಂತ ಅಪರೂಪದ ಹಾಗೂ ಇಡೀ ಮುಸ್ಲಿಂ ಸಮುದಾಯವನ್ನು ಭಾವುಕರನ್ನಾಗಿಸುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ ಸಂಭವಿಸಿದೆ. ಮಸೀದಿಯಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ಸಂದರ್ಭದಲ್ಲೇ ಧರ್ಮಗುರುಗಳೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ...
ಬಂಟ್ವಾಳ: ಕಾನೂನುಬಾಹಿರವಾಗಿ ಗೋಹತ್ಯೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೃತ್ಯ ನಡೆದ ಸ್ಥಳ, ಮನೆ ಹಾಗೂ ದನದ ಕೊಟ್ಟಿಗೆಯನ್ನು ಬಂಟ್ವಾಳ ನಗರ ಪೊಲೀಸರು ಜಪ್ತಿ ಮಾಡಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಹಿನ್ನೆಲೆ: ಬಂಟ್ವಾಳ ತಾಲೂಕಿನ ಸಜೀಪ...
ಬಂಟ್ವಾಳ/ಬೆಳ್ತಂಗಡಿ: ಕರಾವಳಿಯ ಪ್ರತಿಷ್ಠಿತ ಹಾಗೂ ಧೀಮಂತ ಸಮಾಜವಾದ ಬಿಲ್ಲವ ಸಮುದಾಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೀಳಾಗಿ ಮಾತನಾಡಿ, ಅತ್ಯಂತ ಅವಹೇಳನಕಾರಿ ಪದಗಳನ್ನು ಬಳಸಿ ವಿಡಿಯೋ ಹರಿಬಿಟ್ಟಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕರಾವಳ್ಯಾದ್ಯಂತ ತೀವ್ರ...
ಬಂಟ್ವಾಳ: “ಇಂದು ಹುಟ್ಟುವ ಮಗುವೂ 2 ಲಕ್ಷ ರೂಪಾಯಿ ಸಾಲದ ಹೊರೆಯಲ್ಲಿದೆ. ದೇಶದ ಆರ್ಥಿಕತೆ ಸಂಪೂರ್ಣ ದಿವಾಳಿಯಾಗಿದ್ದು, ಆರ್.ಬಿ.ಐ. ಚಿನ್ನವನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲೂ ಯುವಜನತೆ ಮೌನವಾಗಿರುವುದು ದೇಶದ ದುರಂತ”...
ಬಂಟ್ವಾಳ: ಜಿಲ್ಲಾ ಪೊಲೀಸ್ ಅಧೀಕ್ಷಕರು (ಎಸ್ಪಿ) ನೀಡಿದ ಮಾಹಿತಿ ಪ್ರಕಾರ, ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಸಾಗಾಟ ಜಾಲವನ್ನು ಪತ್ತೆಹಚ್ಚಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ...
ಅಡ್ಯಾಲು ಅಜಿಲಮೊಗರು: ಮಕ್ಕಳಲ್ಲಿ ಯಕ್ಷಗಾನ ಮತ್ತು ಸಾಂಸ್ಕೃತಿಕ ಕಲೆಗಳನ್ನು ಬೆಳೆಸುವ ಉದಾತ್ತ ಉದ್ದೇಶದಿಂದ ನಿರಂತರವಾಗಿ ಶ್ರಮಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಯಕ್ಷ ಚಿಗುರು ಕಲಾತಂಡ’ದ 7ನೇ ವರ್ಷದ ಯಕ್ಷಗಾನ ಹಾಗೂ ನೃತ್ಯ ತರಗತಿಗಳ ಉದ್ಘಾಟನಾ ಸಮಾರಂಭವು ಕಲಾತಂಡದ...
ಮಾಣಿ: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮುಂಜಾನೆ ಭೀಕರ ಕಾರು ಅಪಾಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ...
ಬಂಟ್ವಾಳ: ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಅತ್ಯಂತ ಚುರುಕಾಗಿ ಬೇಧಿಸಿರುವ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ....