ಬಂಟ್ವಾಳ: ಮನೆಗೆ ಹೋಗುವ ರಸ್ತೆಯ ಹಳೆಯ ತಕರಾರೊಂದು ವಿಕೋಪಕ್ಕೆ ತಿರುಗಿ, ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ಚೇಳೂರಿನಲ್ಲಿ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡೂ...
ಕನ್ಯಾನ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ (IQAC) ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಅವಕಾಶಗಳು’ ಎಂಬ ವಿಷಯದ ಕುರಿತು ಇತ್ತೀಚೆಗೆ ವಿಶೇಷ ಕಾರ್ಯಾಗಾರವನ್ನು...
ವಿಟ್ಲದ ಕಾಶಿಮಠದ ಸಿಎನ್ಜಿ ಆಟೋ ಗ್ಯಾಸ್ ಬಂಕ್ನಲ್ಲಿ ಇಂದು ಬೆಳಿಗ್ಗೆ ಗ್ಯಾಸ್ ತಂದಿದ್ದ ವಾಹನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಅನಿಲ ಸೋರಿಕೆಯಾಗಿದೆ. ವಿಡಿಯೋದಲ್ಲಿ ಕಾಣುವಂತೆ ಅನಿಲವು ದಟ್ಟವಾಗಿ ಆವರಿಸಿದ್ದು, ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿತ್ತು. ಗ್ಯಾಸ್...
ವಿಟ್ಲ: ಮುಂಬರುವ ರಂಜಾನ್ ಮತ್ತು ಯುಗಾದಿ ಹಬ್ಬಗಳ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಮಸೀದಿ ಮತ್ತು ದೇವಸ್ಥಾನಗಳ ಮುಖ್ಯಸ್ಥರು, ಸಾಮಾಜಿಕ ಹಾಗೂ ರಾಜಕೀಯ ಮುಖಂಡರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಸಮಾಜದ...
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣದ ಆರೋಪಿ ಅಬೂಬಕ್ಕರ್ (50) ಎಂಬಾತನಿಗೆ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ-2) 20 ವರ್ಷಗಳ ಕಠಿಣ ಜೈಲು...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಸಮರ ಮುಂದುವರಿಸಿದ್ದು, ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ...
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 24 ಗಂಟೆಗಳ ಅವಧಿಯಲ್ಲಿ ಆರೋಪಿಯನ್ನು ಬಂಧಿಸಿ, ಕಳವು ಮಾಡಲಾಗಿದ್ದ ಲಕ್ಷಾಂತರ ರೂಪಾಯಿ...
170 ರಿಂದ 180 ಗ್ರಾಂ ಚಿನ್ನಾಭರಣ ಕಳವು ಪ್ರಕರಣದಲ್ಲಿ ಅಂತರ್ ರಾಜ್ಯದ ಆರೋಪಿ ಸಮದ್ ಖಾನ್ (37) ಎಂಬಾತನನ್ನು ದಸ್ತಗಿರಿ ಮಾಡಿ 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ಸ್ವಾಧೀನ ಪಡಿಸಿಕೊಂಡಿದ್ದು, ಬಂಟ್ವಾಳ ನಗರ ಪೊಲೀಸ್...
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಬೊಂಡಾಳ ಸೇನೆರೆಬೈಲು ಎಂಬಲ್ಲಿ ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬರುತ್ತಿದ್ದ ಪವಿತ್ರ ನಾಗಬನ ಹಾಗೂ ರಕ್ತೇಶ್ವರೀ ದೈವದ ಸಾನಿಧ್ಯವನ್ನು ಕಮರ್ಷಿಯಲ್ ಯೋಜನೆಗಳಿಗಾಗಿ ಧ್ವಂಸಗೊಳಿಸಿರುವ ಘಟನೆ ಭಕ್ತಾದಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ...
ಫೆಬ್ರವರಿ 26ರಂದು ರಾತ್ರಿ ವಿಟ್ಲ-ಸಾಲೆತ್ತೂರು ರಸ್ತೆಯ ಕರೈ ಎಂಬಲ್ಲಿ ಖಚಿತ ಮಾಹಿತಿ ಪಡೆದ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಸಿಬ್ಬಂದಿಗಳ ತಂಡ ಅಕ್ರಮ ಗೋಸಾಗಾಟ ಮಾಡುತ್ತಿದ್ದ ಅಶೋಕ್...