ಬಂಟ್ವಾಳ : ಪವಿತ್ರ ಉಮ್ರಾ ಯಾತ್ರೆಗೆ ತೆರಳುತ್ತಿರುವ ಕೊಡಾಜೆ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಕೋಶಾಧಿಕಾರಿ ಪಿ.ಕೆ.ಅಬ್ಬಾಸ್ ಪರ್ಲೊಟ್ಟು ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಅಧ್ಯಕ್ಷತೆಯಲ್ಲಿ...
ಕೊಳ್ನಾಡು: ದ.ಕ.ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಲಕ್ಷ್ಮೀಕೋಡಿ, ನೂಜಿಬೈಲ್ ಕೊಳ್ನಾಡು ಇಲ್ಲಿನ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಡಗರ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಮಕ್ಕಳ ಸಾಂಸ್ಕೃತಿಕ ಪ್ರದರ್ಶನಗಳು, ವಿದ್ಯಾರ್ಥಿಗಳ ಉತ್ಸಾಹ ಹಾಗೂ...
ಬಂಟ್ವಾಳ : ಇಲ್ಲಿನ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ-ಕರೋಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ನೆಲ್ಲಿಕಟ್ಟೆ-ಮುಗುಳಿ ಸಂಪರ್ಕ ರಸ್ತೆ ಎಂಬುದು ಲಂಗುಲಗಾಮಿಲ್ಲದ ಯಮದೂತ ಬಾಕ್ಸೈಟ್ ಲಾರಿಗಳ ಓಡಾಟದಿಂದಾಗಿ ಸಂಪೂರ್ಣ ನಾಶವಾಗಿದೆ. ಸಾರಿಗೆ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿ ಸಂಚರಿಸುವ...
ವಿಟ್ಲ : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಕಾಲವಧಿ ಜಾತ್ರೆ ಡಿಸೆಂಬರ್ 31ನೇ ತಾರೀಖು ಬುಧವಾರ ಮತ್ತು ಜ.1ನೇ ತಾರೀಖು ಗುರುವಾರ ನಡೆಯಲಿದೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.ಕುಂಟುಕುಡೇಲು ಶ್ರೀ ರಘುರಾಮ...
ಸಾಲೆತ್ತೂರು: ಕಥೊಲಿಕ್ ಸಭಾ ಮಂಗ್ಳೂರ್ ಪ್ರದೇಶ(ರಿ) ಸಾಲೆತ್ತೂರು ಘಟಕ ಹಾಗೂ ಧರ್ಮಗುರುಗಳು ಮತ್ತು ಚರ್ಚ್ ಪಾಲನಾ ಸಮಿತಿಯ ಸದಸ್ಯರು ಇವರ ಜಂಟಿ ಆಶ್ರಯದಲ್ಲಿ “ಭರವಸೆಯ ಯಾತ್ರಿಕರು” ಎಂಬ ಸಂದೇಶದಿoದ ಆಯೋಜಿಸಿದ ಸೌಹಾರ್ಧ ಕ್ರಿಸ್ಮಸ್ ಸಂಭ್ರಮ 2025...
ವಿದ್ಯಾರ್ಥಿಗಳು ತಮಗೆ ಸಿಗುವ ಎಲ್ಲ ಅವಕಾಶಗಳನ್ನು ಮುಕ್ತ ಮನಸ್ಸಿನಿಂದ ಸದ್ಬಳಕೆ ಮಾಡಿಕೊಳ್ಳಬೇಕು. ವೇದಿಕೆಯೇರಲು ಹಿಂಜರಿಕೆಯಿರಬಾರದು. ವಿದ್ಯಾರ್ಥಿಗಳಲ್ಲಿರುವ ಸಭಾ ಕಂಪನವು ಮಾನಸಿಕ ಅಧೈರ್ಯವೇ ಹೊರತು ಸ್ವಸಾಮರ್ಥ್ಯದ ಕೊರತೆಯಲ್ಲ. ಕೆಲವೊಮ್ಮೆ ಸೋಲಾದರೂ ಬೆನ್ನ ಹಿಂದೆ ನೆರಳಾಗಿ ಜಯವೂ ಇರುತ್ತದೆ....
ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಲ್ಲಮಜಲು-ಸೆರ್ಕಳ ರಸ್ತೆಯ ವಾಸವ್ಯವಿಲ್ಲದ ದಿ.ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿತ್ತು. ಬಾವಿಯಲ್ಲಿ ಕಂಡುಬoದ ಮೃತ ದೇಹ ಹಲವು ಸಮಯಗಳಿಂದ ನಾಪತ್ತೆಯಾಗಿದ್ದ ಕೊಳ್ನಾಡು ನಿವಾಸಿ...
ಬಂಟ್ವಾಳ : ಹಿರಿಯ ಸಾಮಾಜಿಕ ರಾಜಕೀಯ ಮುಂದಾಳು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್ ಖಾದರ್ ಅವರು ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದು ಅವರನ್ನು ಜಮೀಯ್ಯತುಲ್ ಫಲಾಹ್ ಬಂಟ್ವಾಳ...
ಬಂಟ್ವಾಳ : ಇಲ್ಲಿನ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ, ಕ್ರೀಡಾಕೂಟ ಹಾಗೂ ಮಿಲಾದ್ ಪೆಸ್ಟ್ ಕಾರ್ಯಕ್ರಮ ಇತ್ತೀಚೆಗೆ ಶಾಲಾ ಆವರಣದಲ್ಲಿ ನಡೆಯಿತು. ಮಿಲಾದ್ ಪೆಸ್ಟ್ ಕಾರ್ಯಕ್ರಮವು ಶಾಲಾ ಸಂಚಾಲಕ...
ಟಿಪ್ಪರ್ ಲಾರಿಯಡಿಗೆ ಆಕ್ಟಿವಾ ಬಿದ್ದು ಸವಾರ ಗಂಭೀರವಾಗಿ ಗಾಯಗೊಂಡು ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಚಾವಾದ ಘಟನೆ ಬಂಟ್ವಾಳ ತಾಲೂಕು ಮಂಚಿ ಬಳಿ ನಡೆದಿದೆ. ಮಂಚಿ ಕಟ್ಟೆಯಲ್ಲಿರುವ “ಸಾಲಿಯಾನ್ ಶಾಮಿಯಾನ” ಸಂಸ್ಥೆಯ ಮಾಲಿಕ ಪುರುಷೋತ್ತಮ ಸಾಲಿಯಾನ್ ಗಂಭೀರವಾಗಿ ಗಾಯಗೊಂಡ...