Bantawala11 months ago
ಕೂಲಿ ಕಾರ್ಮಿಕ ಆರು ದಿನಗಳಿಂದ ನಾಪತ್ತೆ..
ವಿಟ್ಲ : ಕೊಳ್ನಾಡು ಗ್ರಾಮದ ಕೂಲಿ ಕಾರ್ಮಿಕರೊಬ್ಬರು ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದಾರೆ.ಕೊಳ್ನಾಡು ಗ್ರಾಮದ ಕಲ್ಲಮಜಲು ನಿವಾಸಿ ಪೂವಪ್ಪ ಪೂಜಾರಿ(65) ನಾಪತ್ತೆಯಾದವರು. ಸೋಮವಾರ ಬೆಳಗ್ಗೆ ತನ್ನ ಮನೆಯಿಂದ ಹೊರಬಂದವರು ಮರಳಿ ಬಾರದೇ ನಾಪತ್ತೆಯಾಗಿದ್ದಾರೆ. ಸಂಬಂಧಿಕರಲ್ಲಿ, ಪರಿಚಯಸ್ಥರಲ್ಲಿ...