ಬಂಟ್ವಾಳ: ಶಾಲೆಯ ಅಡುಗೆ ಮನೆಯಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅಪಾಯವೊಂದನ್ನು 5ನೇ ತರಗತಿಯ ಬಾಲಕನೊಬ್ಬ ತನ್ನ ಅಸಾಧಾರಣ ಸಮಯಪ್ರಜ್ಞೆಯಿಂದ ತಪ್ಪಿಸಿ, ಬಿಸಿಯೂಟ ಸಿಬ್ಬಂದಿಯನ್ನು ಬದುಕುಳಿಸಿದ ಅಪರೂಪದ ಘಟನೆ ಬಂಟವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
ಬಂಟ್ವಾಳ: ನಿಷೇಧಿತ ಮಾದಕ ದ್ರವ್ಯ ಮಾರಾಟ ಹಾಗೂ ಸಾಗಾಟದ ವಿರುದ್ಧ ಸಮರ ಸಾರಿರುವ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ, ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮತ್ತು ಗಾಂಜಾವನ್ನು ವಶಪಡಿಸಿಕೊಂಡು...
ಮಂಗಳೂರು / ಬಂಟ್ವಾಳ: ಬಂಟ್ವಾಳದ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ (JMFC) ನ್ಯಾಯಾಲಯ ನೀಡಿದ್ದ ನ್ಯಾಯಾಂಗ ಬಂಧನದ ಆದೇಶಕ್ಕೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ತಡೆ ನೀಡಿದ್ದು, ಆರೋಪಿಯನ್ನು...
ವಿಟ್ಲ: ಇಪ್ಪತ್ತಕ್ಕೂ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ವೊಂದು ಬ್ರೇಕ್ ವೈಫಲ್ಯಗೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ದುರಂತದ ಅಂಚಿನಲ್ಲಿ ನಿಂತ ಭಯಾನಕ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ...
ವಿಟ್ಲ: ವಿಟ್ಲ ಕಸಬಾ ಗ್ರಾಮದ ಕುರುಂಬಳ ನಿವಾಸಿ K. ಹಮೀದ್ ಎಂಬುವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ಜಖಂಗೊಂಡ ದುರಂತ ಸಂಭವಿಸಿದೆ. ಗೃಹಿಣಿಯ ಕ್ಷಿಪ್ರ ಸಮಯಪ್ರಜ್ಞೆಯಿಂದಾಗಿ ಮೂರು ಜೀವಗಳು...
ಕಲ್ಲಡ್ಕ / ಗೋಳ್ತಮಜಲು: ದಶಕಗಳ ಬೇಡಿಕೆಯಾಗಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಯಿತು, ಫ್ಲೈ ಓವರ್ ಕಾಮಗಾರಿಯೂ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಆದರೆ ಕಲ್ಲಡ್ಕ ಜಂಕ್ಷನ್ನಲ್ಲಿ ಸಾರ್ವಜನಿಕರ ನರಕಯಾತನೆ ಮಾತ್ರ ಮುಗಿಯುವ ಲಕ್ಷಣ ಕಾಣುತ್ತಿಲ್ಲ! ರಸ್ತೆ ಬದಿಯ ಅಕ್ರಮ...
ಮಂಗಳೂರು / ಬಂಟ್ವಾಳ: ಕರಾವಳಿಯ ಗಂಡುಕಲೆ ಯಕ್ಷಗಾನ ರಂಗದ ಹಿರಿಯ ಪ್ರಸಂಗಕರ್ತ, ಭಾಗವತ ಹಾಗೂ ಬಹುಮುಖ ಪ್ರತಿಭೆಯ ಕಲಾವಿದ ಬೋಳೂರು ಮಧು ಕುಮಾರ್ (86) ಅವರು ಇಂದು ಸಂಜೆ ನಿಧನರಾದರು. ಬಂಟ್ವಾಳ ತಾಲೂಕಿನ ನರಿಕೊಂಬಿಯಲ್ಲಿರುವ ತಮ್ಮ...
ವಿಟ್ಲ: ಬೈಕ್ ಮತ್ತು ಸ್ಕೂಟರ್ ಸವಾರರೇ ಎಚ್ಚರಿಕೆ! ವಿಟ್ಲದಲ್ಲಿ ವಿಚಿತ್ರ ರೀತಿಯ ಹೆಲ್ಮೆಟ್ ಕಳ್ಳತನದ ಘಟನೆಯೊಂದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಟ್ಲದ ದೇವಸ್ಥಾನ ರಸ್ತೆಯ ಅಂಚೆ ಕಚೇರಿ ಬಳಿ ತಮ್ಮ ಆಕ್ಟಿವಾ ಸ್ಕೂಟರ್ ನಿಲ್ಲಿಸಿ ದೇವಸ್ಥಾನಕ್ಕೆ...
ಬಂಟ್ವಾಳ: ಇತ್ತೀಚೆಗೆ ಬಿ.ಸಿ. ರೋಡ್ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯ ಬೆನ್ನಲ್ಲೇ, ಸಂಚಾರ ವ್ಯವಸ್ಥೆಯ ನ್ಯೂನತೆಗಳು ಹಾಗೂ ರಸ್ತೆ ಸುರಕ್ಷತೆಯ...
ಬಂಟ್ವಾಳ: ತಾಲ್ಲೂಕಿನ ಬಿ.ಸಿ. ರೋಡ್ನ ಎನ್ಜಿ ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ (ಆಗಸ್ಟ್ 6) ಸಂಜೆ ಸಂಭವಿಸಿದ ಟಿಪ್ಪರ್ ಲಾರಿ ಹಾಗೂ ಆಕ್ಟಿವಾ ಸ್ಕೂಟರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ...