ಗುರುವಾಯನಕೆರೆ: ಇಲ್ಲಿನ ಶಿವಾಜಿನಗರ ನಿವಾಸಿ, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪನಿಯ ಟ್ಯಾಂಕರ್ ಚಾಲಕರಾಗಿದ್ದ ಸಮೀರ್ (35) ಅವರು ಮಂಗಳೂರಿನಲ್ಲಿ ಅಕ್ಟೋಬರ್ 23ರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಯುವ ವಯಸ್ಸಿನಲ್ಲೇ ಸಂಭವಿಸಿದ ಅವರ ಅಕಾಲಿಕ...
ಬೆಳ್ತಂಗಡಿ: ವನ್ಯಜೀವಿ ಅರಣ್ಯ ಇಲಾಖಾ ವಿಭಾಗಕ್ಕೆ ಸೇರಿದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಅರಣ್ಯದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ...
ಬೆಳ್ತಂಗಡಿ: ಶಾಂತಿಯುತ ನಾವೂರು ಪೇಟೆಯಲ್ಲಿ ವೈದ್ಯಕೀಯ ಸೇವೆ ನೀಡುತ್ತಿದ್ದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿ, ಲಕ್ಷಾಂತರ ರೂ. ಮೌಲ್ಯದ ಔಷಧ ಹಾಗೂ ವೈದ್ಯಕೀಯ ಸಲಕರಣೆಗಳನ್ನು ಭಸ್ಮ ಮಾಡಿದ್ದ ಕುಖ್ಯಾತ...
ಬೆಳ್ತಂಗಡಿ: ಧರ್ಮಸ್ಥಳದ ಬಳಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳ ನಂತರವೂ ನ್ಯಾಯಕ್ಕಾಗಿ ಹೋರಾಟ ಮುಂದುವರೆದಿದೆ. ಬೆಳ್ತಂಗಡಿಯಲ್ಲಿ ನಡೆದ ‘ನ್ಯಾಯದ ನಡಿಗೆ’ ಸಮಾವೇಶದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು...
ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ದೊಂಟಿ (ಕೋಲು) ತಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ...
ಬೆಳ್ತಂಗಡಿ: ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಬೆನ್ನಲ್ಲೇ, ಹೋರಾಟದ ವೇದಿಕೆ ಮತ್ತಷ್ಟು ಬಲಗೊಳ್ಳುತ್ತಿದೆ. ಇದರ ಭಾಗವಾಗಿ, ಸಂಘ ಪರಿವಾರದ ಪ್ರಮುಖ ಹಾಗೂ ಮಾಜಿ...
ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಹುಲಿವೇಷ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ 14 ವರ್ಷದ ಬಾಲಕನೊಬ್ಬ ಪಣಂಬೂರು ಸಮುದ್ರ ಕಿನಾರೆಯಲ್ಲಿ ಆಟವಾಡುವಾಗ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿ ಕಾಣೆಯಾಗಿರುವ ದಾರುಣ ಘಟನೆ ವರದಿಯಾಗಿದೆ. ಬೆಳ್ತಂಗಡಿ...