ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿವಾಜಿ ಗ್ರಾಮದ ಸಾರಾ ಫಾರ್ಮ್ಸ್ ಉದ್ಯೋಗಿ ಶ್ರೀಧರ್ ಸಾವಿನ ಪ್ರಕರಣದ ಮರು ತನಿಖೆಗೆ ಆದೇಶ ಹೊರಡಿಸಿ ಐದು ತಿಂಗಳು ಕಳೆದರೂ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸದೇ...
ಮನೆಯಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ ಚೆಂಡಿನಾಕಾರದ ಸ್ಫೋಟಕ ಸಿಡಿದು ಬಾಲಕನ ಕಾಲಿಗೆ ಗಾಯಗಳಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಜಯಶ್ರೀ (38) ಎಂಬವರ ಇಬ್ಬರು ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ, ಅಂಗಳದಲ್ಲಿ ಚೆಂಡಿನಕಾರದ ಪ್ಲಾಸ್ಟಿಕ್ ಕಟ್ಟೊಂದು...
ಜಿಲ್ಲೆಯಾದ್ಯಂತ ಪಟ್ಟಣ , ನಗರ , ಪಂಚಾಯತ್ , ಪುರಸಭೆ , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದ್ದು , ಸಂವಿಧಾನಬದ್ಧ ಹಕ್ಕುಗಳನ್ನು ನಿರಾಕರಿಸಿ , ಕಾನೂನುಬದ್ಧ ಸವಲತ್ತುಗಳನ್ನು...
ಬೆಳ್ತಂಗಡಿ: ಬಲೂನ್ಗಳಿಗೆ ಗ್ಯಾಸ್ ತುಂಬುವ ವೇಳೆ ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶನಿವಾರ ಬೆಳಗ್ಗೆ ಬೆಳ್ತಂಗಡಿ ಪಟ್ಟಣದಲ್ಲಿ ನಡೆದಿದೆ. ಸಂತೆಕಟ್ಟೆ ಪ್ರದೇಶದಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ನ ಮೊದಲ...
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಕೊನೆಗೂ ಬಯಲಾಗಿದೆ.ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ....
ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ...
ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.ಬೆಳ್ತಂಗಡಿ...
74 ಅಸಹಜ ಸಾವಿನ ಸಂಬಂಧ ವರದಿ ಕೊಡಿ ಎಂದು ಹೈಕೋರ್ಟ್ ಸರಕಾರಕ್ಕೆ ಆದೇಶಮೃತದೇಹಗಳನ್ನು ರಹಸ್ಯವಾಗಿ ಹೂಳಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಫೆ.5 ನಿರ್ಣಾಯಕ ದಿನ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಸಂಬಂಧ...
ಜಿಲ್ಲೆಯಾದ್ಯಂತ ಸಹಕಾರಿ ಸಂಘದ ಶಾಖೆಗಳಿಗೆ ತೆರಳಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷ ಲಕ್ಷ ಸಾಲ ಪಡೆದು ಮಂಡಾಮೋಚುವ ಪ್ರಕರಣಗಳು ಆಗಾಗ ವರದಿಯಾಗುತ್ತಲೇ ಇದೆ. ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ಮಡಂತ್ಯಾರು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ...
ಸಾಮಾಜಿಕ ಕಾರ್ಯಕರ್ತ/ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 10 ತಿಂಗಳ ಕಾಲ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಜನವರಿ 31(...