ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ರಸ್ತೆ, ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಚುನಾವಣಾ ಬಹಿಷ್ಕಾರ ಹಾಕಿದಾಗ ಮತದಾರರ ಕೈಕಾಲು ಹಿಡಿದ ಅಧಿಕಾರಿಗಳು ಮತ್ತೆ ಆ ಕಡೆ ತಲೆ ಹಾಕಿಯೂ ಮಲಗಿಲ್ಲ. ಇದೀಗ ಮತ್ತೊಮ್ಮೆ ಚುನಾವಣಾ ಬಹಿಷ್ಕಾರದ ಕೂಗು...
ಬೆಳ್ತಂಗಡಿ : ಸರ್ಕಾರಿ ಜಮೀನಲ್ಲಿ ಬಡ ಕುಟುಂಬದ ಮನೆಯನ್ನು ಧ್ವಂಸಗೈದು ಸೊತ್ತುಗಳನ್ನು ವ್ಯಕ್ತಿಯೊಬ್ಬ ನಾಶ ಮಾಡಿದ ರಾಕ್ಷಸೀ ಕೃತ್ಯ ಉಜಿರೆ ಗ್ರಾಮದಲ್ಲಿ ನಡೆದಿದೆ. ದುಷ್ಕೃತ್ಯದ ವೀಡಿಯೋ ಮಾಡಲು ಬಂದ ಅಪ್ರಾಪ್ತ ಬಾಲಕಿಗೆ ದುಷ್ಕರ್ಮಿ ಜೀವಬೆದರಿಕೆ ಹಾಕಿದ...
ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ ಪ್ರಕರಣದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿಯಲ್ಲಿ ಆರೋಪಿ ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ನಿವಾಸಿ ಹೆಚ್ ಅಬ್ದುಲ್ ರಹಿಮಾನ್ ಎಂಬವರು ಜಾನುವಾರುಗಳ...
ಬೆಳ್ತಂಗಡಿ: ಶಿಬಾಜೆಯ ಎಸ್ಟೇಟ್ ನಲ್ಲಿ ನಡೆದ ಶ್ರೀಧರ್ ಮುಗೇರ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಸ್ವಾಗತಾರ್ಹ , ಅದೇ ರೀತಿ ಕಳಿಯ ಗ್ರಾಮದಲ್ಲಿ ವರ್ಷಗಳ ಹಿಂದೆ ನಡೆದ ಶ್ರೀಧರ್ ಮುಗೇರರ ಅಸಹಜ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿವಾಜಿ ಗ್ರಾಮದ ಸಾರಾ ಫಾರ್ಮ್ಸ್ ಉದ್ಯೋಗಿ ಶ್ರೀಧರ್ ಸಾವಿನ ಪ್ರಕರಣದ ಮರು ತನಿಖೆಗೆ ಆದೇಶ ಹೊರಡಿಸಿ ಐದು ತಿಂಗಳು ಕಳೆದರೂ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸದೇ...
ಮನೆಯಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ ಚೆಂಡಿನಾಕಾರದ ಸ್ಫೋಟಕ ಸಿಡಿದು ಬಾಲಕನ ಕಾಲಿಗೆ ಗಾಯಗಳಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಜಯಶ್ರೀ (38) ಎಂಬವರ ಇಬ್ಬರು ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ, ಅಂಗಳದಲ್ಲಿ ಚೆಂಡಿನಕಾರದ ಪ್ಲಾಸ್ಟಿಕ್ ಕಟ್ಟೊಂದು...
ಜಿಲ್ಲೆಯಾದ್ಯಂತ ಪಟ್ಟಣ , ನಗರ , ಪಂಚಾಯತ್ , ಪುರಸಭೆ , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದ್ದು , ಸಂವಿಧಾನಬದ್ಧ ಹಕ್ಕುಗಳನ್ನು ನಿರಾಕರಿಸಿ , ಕಾನೂನುಬದ್ಧ ಸವಲತ್ತುಗಳನ್ನು...
ಬೆಳ್ತಂಗಡಿ: ಬಲೂನ್ಗಳಿಗೆ ಗ್ಯಾಸ್ ತುಂಬುವ ವೇಳೆ ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶನಿವಾರ ಬೆಳಗ್ಗೆ ಬೆಳ್ತಂಗಡಿ ಪಟ್ಟಣದಲ್ಲಿ ನಡೆದಿದೆ. ಸಂತೆಕಟ್ಟೆ ಪ್ರದೇಶದಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ನ ಮೊದಲ...
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಕೊನೆಗೂ ಬಯಲಾಗಿದೆ.ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ....
ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ...