ವಿಟ್ಲ: ಪುತ್ತೂರು, ಬೆಂಗಳೂರು, ನೇರಳಕಟ್ಟೆ ಹಾಗೂ ಕೊಡಾಜೆಯಲ್ಲಿ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ‘ಭಾರತ್ ವಹಿಕಲ್ ಬಜಾರ್’ ಇದರ ಸಹಸಂಸ್ಥೆಯಾದ ‘ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ’ವು ಸೆಪ್ಟೆಂಬರ್ 3ರಂದು ವಿಟ್ಲದ ಮೇಗಿನಪೇಟೆಯಲ್ಲಿ...
ವಿಶೇಷ ಲೇಖನ✍️ ಜ್ಯೋತಿಪ್ರಕಾಶ್ ಪುಣಚ, ಪ್ರಧಾನ ಸಂಪಾದಕರು, ದೀವಟಿಗೆ ಡಿಜಿಟಲ್ ಮೀಡಿಯಾ-9448441282 18ನೇ ಶತಮಾನ !ನಮ್ಮ ದೇಶದ ಬಹುತೇಕ ಗ್ರಾಮೀಣ ಪ್ರದೇಶಗಳು ಸಾಮಾಜಿಕ ಪಿಡುಗುಗಳಿಂದ ತತ್ತರಿಸುತ್ತಿದ್ದ ಕಾಲವದು. ಆ ಸಂದರ್ಭಕ್ಕೆ ಕೇರಳ ರಾಜ್ಯದಲ್ಲಿರುವ ಇಂತಹ ಒಂದು...
ವಿಟ್ಲ: ಸಾರ್ವಜನಿಕರಿಗೆ ಸುಲಭ ಹಾಗೂ ಪರಿಣಾಮಕಾರಿ ಆಯುರ್ವೇದ ಚಿಕಿತ್ಸೆ ಒದಗಿಸುವ ಉದ್ದೇಶದಿಂದ, ವಿಟ್ಲದ ಅರಮನೆ ರಸ್ತೆಯಲ್ಲಿರುವ ಶ್ರೀನಿವಾಸ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯಲ್ಲಿ ನೂತನ ‘ಪರಕ್ಕಜೆ ಆಯುರ್ವೇದ ಕ್ಲಿನಿಕ್’ ಶುಭಾರಂಭಗೊಳ್ಳಲಿದೆ. ಈ ನೂತನ ವೈದ್ಯಕೀಯ ಸಂಸ್ಥೆಯು 2026ರ...
ಪುತ್ತೂರು: ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ದಿನಾಂಕ 24.08.2026 ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ (ಫ್ಲ್ಯಾಗ್ ಮಾರ್ಚ್) ನಡೆಸಿದ್ದಾರೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ರೀತಿಯ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಆರ್.) ಪುತ್ತೂರು ತಾಲೂಕು ಸಮಿತಿಯ ವತಿಯಿಂದ ‘ಪತ್ರಿಕಾ ದಿನಾಚರಣೆ’ ಹಾಗೂ ಹಿರಿಯ ಪತ್ರಕರ್ತ, ಸಾಹಿತಿ ಯಶು ವಿಟ್ಲ ಅವರಿಗೆ ‘ಗೌರವ ಸಮರ್ಪಣೆ’ ಕಾರ್ಯಕ್ರಮವು ಜುಲೈ 23 ರಂದು (ನಾಳೆ) ನಡೆಯಲಿದೆ....