ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ನಿರಂತರ ಮುಖಾಮುಖಿ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಇಂಡೋ-ಟಿಬೆಟಿಯನ್ ಬಾರ್ಡರ್...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಹುಚರ್ಚಿತ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆದೇಶ ನೀಡಿದ ಬೆನ್ನಲ್ಲೇ, ಪ್ರಕರಣದ ದಿಕ್ಕು ತಪ್ಪಿಸುವ ಹಾಗೂ ಸಾಕ್ಷಿಗಳ ಮೇಲೆ ಒತ್ತಡ ಹೇರುವ ಗಂಭೀರ...
ಮಂಗಳೂರು: ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು, ಯಾರಿಗೂ ತಿಳಿಯದಂತೆ ರಹಸ್ಯವಾಗಿ ಅಂತ್ಯಕ್ರಿಯೆ ಮುಗಿಸಿದ್ದಾಳೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ರೋಚಕ ಬೆಳವಣಿಗೆ ನಡೆದಿದೆ. ಸುಮಾರು ಎರಡು ತಿಂಗಳ ಹಿಂದೆ ಮೃತಪಟ್ಟು, ಚರ್ಚ್ ಸ್ಮಶಾನದಲ್ಲಿ...
ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯೊಂದರ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರಿಂದ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಬಹುಚರ್ಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುಗಳು ದಾಖಲಾಗಿದ್ದು,...
ಹೊಸದಿಲ್ಲಿ: ದೇಶದ ವಿವಿಧ ಮೂಲೆಗಳಲ್ಲಿ ಅನ್ಯಾಯ, ದೌರ್ಜನ್ಯ ಹಾಗೂ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತುತ್ತಿರುವ ಹೋರಾಟಗಾರರಿಗೆ ಒಗ್ಗಟ್ಟಿನ ಬಲ ಮತ್ತು ಒಂದೇ ವೇದಿಕೆಯನ್ನು ಕಲ್ಪಿಸುವ ಮಹತ್ವಾಕಾಂಕ್ಷೆಯ ಹೆಜ್ಜೆಯಾಗಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...
ಮಂಗಳೂರು, ಸೆ. 29: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣದ ತನಿಖೆಯ ಕುರಿತು ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ ಆರೋಪದ ಹಿನ್ನೆಲೆಯಲ್ಲಿ ವಕೀಲರಾದ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ...
ಬಂಟ್ವಾಳ: ಹೆಸರಿಗೇನೋ ತಾಲೂಕು ಸರ್ಕಾರಿ ಆಸ್ಪತ್ರೆ, ಆದರೆ ಮೂಲಭೂತ ಸೌಕರ್ಯವಿಲ್ಲದೇ ಮೃತರ ವಾರಸುದಾರರು, ಪೊಲೀಸ್ ಸಿಬ್ಬಂದಿ ನರಕಯಾತನೆ ಅನುಭವಿಸುತ್ತಿರುವ ದುಸ್ಥಿತಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದ್ದು. ಪ್ರತಿನಿತ್ಯ ಅಪಘಾತ, ಆತ್ಮಹತ್ಯೆ ಪ್ರಕರಣಗಳು ಸಂಭವಿಸಿದರೆ ಮರಣೋತ್ತರ ಪರೀಕ್ಷೆ...