ಹೊಸದೆಹಲಿ: ಸುಪ್ರೀಂ ಕೋರ್ಟ್ಗೆ ಸುಳ್ಳು ಅಫಿಡವಿಟ್ ಸಲ್ಲಿಸಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗ...
ಬೆಂಗಳೂರು / ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವೈರಲ್ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡ ಮಹಿಳೆಯೇ ಇದು ಸೃಷ್ಟಿಕರ್ತರು ಬರೆದುಕೊಟ್ಟ ಸ್ಕ್ರಿಪ್ಟ್ ಎಂದು ಒಪ್ಪಿಕೊಂಡಿದ್ದು,...
ಬೆಂಗಳೂರು: ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಹೈ ಪ್ರೊಫೈಲ್ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆದಿವೆ. ಸಂತ್ರಸ್ತೆಯ ಹೇಳಿಕೆ ದಾಖಲು, ಪ್ರಮುಖ ಆರೋಪಿ ವಶಕ್ಕೆ:ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಸಿಸಿಬಿ ಪೊಲೀಸರು ಕೇರಳದ ಕ್ಯಾಲಿಕಟ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್ಮೇಲ್ ಮಾಡುವ ಯತ್ನ ಹಾಗೂ ತೇಜೋವಧೆಗೆ ಸಂಚು ರೂಪಿಸಿದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರಿಗೆ ಕೆಪಿಸಿಸಿ (KPCC) ತಕ್ಷಣವೇ ಕಾರಣ ಕೇಳಿ ನೋಟಿಸ್...
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ನಿರಂತರ ಮುಖಾಮುಖಿ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಇಂಡೋ-ಟಿಬೆಟಿಯನ್ ಬಾರ್ಡರ್...
ಹೊಸದಿಲ್ಲಿ, ಅ. 11: ದಿಲ್ಲಿಯಲ್ಲಿ ಶನಿವಾರ ನಡೆದ ಬೃಹತ್ ಪ್ರತಿಭಟನೆಗೂ ಮುನ್ನ ಮತ್ತು ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರು, ಚಳವಳಿಯ ನಾಯಕರು, ನಾಗರಿಕ ಸಮಾಜದ ಸದಸ್ಯರು, ವಕೀಲರು, ಪತ್ರಕರ್ತರನ್ನು ಸಾಮೂಹಿಕವಾಗಿ ಬಂಧಿಸಿರುವ ವರದಿಗಳ ಬಗ್ಗೆ ತೀವ್ರ ಕಳವಳ...
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯ ಕಾವು ಮತ್ತಷ್ಟು ಹೆಚ್ಚಾಗಿದೆ. ಈ ಬೆಳವಣಿಗೆಯ...