ಬೆಂಗಳೂರು: ಕರ್ನಾಟಕ ಪೊಲೀಸ್ ಕಾಯ್ದೆಯಡಿ ವ್ಯಕ್ತಿಗಳನ್ನು ಗಡಿಪಾರು ಮಾಡುವ ಅಧಿಕಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್ಪಿ) ವಹಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಉಚ್ಚ ನ್ಯಾಯಾಲಯ ತಡೆ ನೀಡಿದ್ದು, ಸರ್ಕಾರದ ಅಧಿಸೂಚನೆಯನ್ನು ರದ್ದುಪಡಿಸಿದೆ. ಪ್ರಕರಣದ ಹಿನ್ನೆಲೆ:...
ಶ್ರೀರಂಗಪಟ್ಟಣ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿರುವ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು...
ಪುತ್ತೂರು: ಇಲ್ಲಿನ ದರ್ಬೆಯ ‘ಡ್ರೀಮ್ ಡೆಸ್ಟಿನೇಷನ್ ಜನಸೇವಾ ಕೇಂದ್ರ’ದಲ್ಲಿ ದಾಖಲೆ ಲ್ಯಾಮಿನೇಷನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಅಹಿತಕರ ಘಟನೆಯಲ್ಲಿ ಕೊಲೆಯತ್ನ ಆರೋಪ ಎದುರಿಸುತ್ತಿದ್ದ ಸುದರ್ಶನ್ ಪೈಗೆ ಪುತ್ತೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಎಲ್ಪಿಸಿ ವಾರಂಟ್ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಮಾಹಿತ ನೀಡಿದ್ದಾರೆ. ಪ್ರಕರಣ 1:...
ನವದೆಹಲಿ: ಜಾತಿ ನಿಂದನೆಯು ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ನಡೆದಿದ್ದರೆ ಮಾತ್ರ ಅದನ್ನು ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ’ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಬಹುದು ಎಂದು...
ಮಂಗಳೂರು / ಬಂಟ್ವಾಳ: ಬಂಟ್ವಾಳದ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ (JMFC) ನ್ಯಾಯಾಲಯ ನೀಡಿದ್ದ ನ್ಯಾಯಾಂಗ ಬಂಧನದ ಆದೇಶಕ್ಕೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ತಡೆ ನೀಡಿದ್ದು, ಆರೋಪಿಯನ್ನು...
ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಜಿಲ್ಲಾಧಿಕಾರಿ ಹಾಗೂ ಐಎಎಸ್ ಅಧಿಕಾರಿ ಫೌಝಿಯಾ ತರನ್ನುಮ್ ಅವರನ್ನು “ಭಾರತೀಯರೋ ಅಥವಾ ಪಾಕಿಸ್ತಾನಿಯೋ” ಎಂದು ಪ್ರಶ್ನಿಸಿದ್ದ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ತಮ್ಮ...