ಪ್ರಸಿದ್ಧ ವಿಟ್ಲ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಟೆಂಡರ್ ಪಡೆದಿದ್ದ ಮಹೇಶ್ ದಾಸ್ ಎಂಬಾತ ಭಾರೀ ಅವ್ಯವಹಾರ ಎಸಗಿರುವ ಆರೋಪ ಕೇಳಿಬಂದಿದ್ದು, ಇಂದು ನಡೆದ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಆತನನ್ನು ‘ಕಪ್ಪು ಪಟ್ಟಿ’ (Blacklist) ಗೆ...
ವಿದ್ಯುತ್ ಕಡಿತದ ವಿಚಾರವಾಗಿ ವಿಚಾರಿಸಲು ಹೋದ ಗ್ರಾಹಕ ಮತ್ತು ಮೆಸ್ಕಾಂ ಸಹಾಯಕ ಇಂಜಿನಿಯರ್ (AE) ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಸುಳ್ಯದ ಕೇರ್ಪಳ ಮೆಸ್ಕಾಂ ಕಛೇರಿಯಲ್ಲಿ ನಡೆದಿದೆ. ಈ...
ಮಂಗಳೂರು: ತೊಕ್ಕೊಟ್ಟು ಫ್ಲೈಓವರ್ ನಲ್ಲಿ ನಡೆದ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರು ಜನ ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದ್ದು, ಪ್ರಕರಣವನ್ನು ಎಸಿಪಿ ಮತ್ತು ಸಿಸಿಬಿ ತಂಡಕ್ಕೆ ವರ್ಗಾಯಿಸಲಾಗಿದೆ.ಕೊಲೆ...
ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಪರಿಸರದಲ್ಲಿ ನಡೆದ ಮುಸ್ಲಿಂ ಸಮುದಾಯದ ಮದುವೆ ಸಮಾರಂಭವೊಂದರಲ್ಲಿ, ತುಳುನಾಡಿನ ಪವಿತ್ರ ದೈವವನ್ನೇ ಹೋಲುವ ರೀತಿಯಲ್ಲಿ ಮದುಮಗನಿಗೆ ವೇಷ ಹಾಕಿ ಅತಿರೇಕದ ವರ್ತನೆ ತೋರಿರುವ ಘಟನೆ ನಡೆದಿದೆ. ಮದುಮಗ ಮತ್ತು ಆತನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಸತತ ಕಾರ್ಯಾಚರಣೆಯಲ್ಲಿ, ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ...
ಬೆಳ್ತಂಗಡಿ : ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಯುವತಿಯ ಜೊತೆ ಪ್ರೀತಿಯ ನಾಟಕವಾಡಿ ವಿವಾಹದ ಭರವಸೆ ನೀಡಿದ ಯುವಕನೊಬ್ಬ ಆಕೆಯ ಖಾಸಗಿ ವೀಡಿಯೋ ಪಡೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ಸಂತ್ರಸ್ತ ಯುವತಿ ನೀಡಿದ ದೂರಿನಂತೆ...
ವಿಟ್ಲ: ಪೆರುವಾಯಿ ಸಮೀಪದ ಮುಳಿಯ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ಬಳಿಕ ಚಾಲಕರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆಯಾದ ಘಟನೆ ವರದಿಯಾಗಿದೆ. ಘಟನೆಯ...