ಮಂಗಳೂರು: ಪ್ರೀತಿಸುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ವಿವರ: 2019ರ ಜನವರಿ...
ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
ಪುತ್ತೂರು: ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ಹಾಗೂ ಶಾಸಕರ ಕಚೇರಿಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಯುವತಿಯನ್ನು ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ, ಮಾನಭಂಗಕ್ಕೆ ಯತ್ನಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಲ್ನಾಡು...
ಪುತ್ತೂರು/ಬಂಟ್ವಾಳ: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘ (ರಿ) ಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಸಂಘದ CEO ಸೇರಿದಂತೆ ಇಬ್ಬರ ವಿರುದ್ಧ ಪುತ್ತೂರು ನಗರ...
ಮಂಗಳೂರಿನ ಪದೇಲ್ ಸಮೀಪದ ಕಣ್ಣೂರು ಕೊಡಕ್ಕಲ್ ನಿವಾಸಿಯಾಗಿರುವ ಶಡ್ರಕ್ ಇಮ್ಯಾನ್ಯುವೆಲ್ (41) ಎಂಬುವವರು ಇಸ್ರೇಲ್ನಲ್ಲಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಇಸ್ರೇಲ್ನಲ್ಲಿ ಉದ್ಯೋಗದಲ್ಲಿದ್ದ ಶಡ್ರಕ್, ಟೆಲ್ ಅವೀವ್ನ ಕಂಪನಿಯೊಂದರಲ್ಲಿ ಕೆಲಸ ಮುಗಿಸಿ...
ಬಂಟ್ವಾಳ: ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪದ ಕೇಂತಲೆ ಮನೆಯಲ್ಲಿ ಅ. 25ರಂದು ರಾತ್ರಿ ನಡೆದಿದೆ. ಕೇಂತಲೆ ಮನೆ ನಿವಾಸಿ ಆನಂದ...
ಮಂಗಳೂರು: ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಕರಪತ್ರದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮೀಷನರ್ ಸ್ಪಷ್ಟನೆ ನೀಡಿದ್ದು, ಗೋಹತ್ಯೆ ನಿಷೇಧಿತವಾದರೂ ಕಾನೂನುಬದ್ಧ ಮಾಂಸ ಸಾಗಣೆ ಹಾಗೂ ಮಾರಾಟಕ್ಕೆ ಅವಕಾಶವಿದೆ ಎಂದು ತಿಳಿಸಿದ್ದಾರೆ. ಬಜರಂಗದಳ ಮಂಗಳೂರು ಮಹಾನಗರ ಹೆಸರಿನಲ್ಲಿ ಸಾಮಾಜಿಕ...