ವಿಟ್ಲ: ಹೊಳೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ, ಮರಳಿನ ಸಮೇತ ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಬೈರಿಕಟ್ಟೆ ಎಂಬಲ್ಲಿ ನಡೆದಿದೆ. ವಾಹನದ ಚಾಲಕ, ಕೊಳ್ನಾಡು ನಿವಾಸಿ ರೆನೋಲ್ ಮೆಲ್ರೋಯ್ ಡಿಸೋಜ...
ಪುತ್ತೂರು: ಕಬಕದಿಂದ ಮುಂದೆ ಮಿತ್ತೂರು ಸಮೀಪ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಆಕ್ಟಿವಾ ಸವಾರ, ಕಬಕ ನಿವಾಸಿ ಸಲೀಂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಅಪಘಾತವೆಸಗಿದ...
ವಿಟ್ಲ: ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕೋಟೆ ಎಂಬಲ್ಲಿ ಪರವಾನಗಿಯ ಅವಧಿ ಮುಗಿದ ಬಳಿಕವೂ ಪರವಾನಗೆಯನ್ನು ತಿದ್ದಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನೆಯ...
ಉಪ್ಪಿನಂಗಡಿ: ಖದೀಮರು ಸಾರ್ವಜನಿಕರ ಮನೆಗೆ ಕನ್ನ ಹಾಕುವುದು ಹೊಸದೇನಲ್ಲ, ಆದರೆ ಇಲ್ಲೊಂದು ಕಡೆ ಖುದ್ದು ಪೊಲೀಸ್ ಸಿಬ್ಬಂದಿಯೊಬ್ಬರ ಮನೆಗೇ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ನಗದನ್ನು ದೋಚಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ....
ಮಂಗಳೂರು: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಲಾರಿಯೊಂದರಲ್ಲಿ ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸಲಾಗುತ್ತಿದ್ದ 27 ಕೋಣಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಅಕ್ರಮ ಸಾಗಾಟದಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ವಶಕ್ಕೆ...
ಮಂಗಳೂರು: ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಷಾರಾಮಿ ಕಾರಿನಲ್ಲಿ ಅತ್ಯಂತ ಹಿಂಸಾತ್ಮಕವಾಗಿ ಕಾನೂನುಬಾಹಿರವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸರಣಿ ಅಪರಾಧ ಹಿನ್ನೆಲೆಯುಳ್ಳ ಆರೋಪಿಗಳನ್ನು ಪೊಲೀಸರು ಕಾರು...
ಮಂಗಳೂರು: ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು, ಕಳೆದ 6 ಮತ್ತು 34 ವರ್ಷಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1. 6...
ಬೆಳ್ತಂಗಡಿ: ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್” ಕ್ಯಾಂಟಿನ್ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ವಿವರಬೆಳ್ತಂಗಡಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸಿಕಂದರ್ ಪಾಷಾ...
ವಿಟ್ಲ : ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಇಟ್ಟಿದ್ದ ಆರೋಪದ ಮೇಲೆ ಒಬ್ಬನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೇ 9, 2026 ರಂದು ಬೆಳಿಗ್ಗೆ ಬಂಟ್ವಾಳ ತಾಲೂಕಿನ...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ...