ಪುತ್ತೂರು : ಇಲ್ಲಿನ ಪರ್ಲಡ್ಕ ಜಂಕ್ಷನಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಠಾಣಾ ಪಿ.ಎಸ್.ಐ ಜನಾರ್ಧನ ಕೆ.ಎಂ ಮತ್ತು ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದೆ. ಶಂಕಿತನನ್ನು ವಶಕ್ಕೆ ಪಡೆದು...
ವಿಟ್ಲ : ಠಾಣಾ ವ್ಯಾಪ್ತಿಯ ಗಂಭೀರ ಪ್ರಕರಣಗಳ ಆರೋಪಿ, ರೌಡಿ ಶೀಟರ್ ಕೇಪು ಗಣೇಶ್ ಎಂಬಾತನಿಗೆ ಗಡೀಪಾರು ಆದೇಶವಾಗಿತ್ತು. ಬಂಧನಕ್ಕೆ ಬೆದರಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು.ಆರೋಪಿ ಪುಣಚ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸ್ಥಾಪಿಸಿರುವ ‘ಅಕ್ಕಪಡೆ’ ಯೋಜನೆಯ ವಾಹನಕ್ಕೆ ಎಸ್.ಪಿ ಅರುಣ್.ಕೆ ಚಾಲನೆ ನೀಡಿದರು. ರಾಜ್ಯ ಸರಕಾರವು...
ಬಳ್ಳಾರಿ : ವಾಲ್ಮೀಕಿ ಪುತ್ಥಳಿ ಅನಾವರಣ ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ಗುರುವಾರ ರಾತ್ರಿ ನಡೆದ ಗುಂಪು ಘರ್ಷಣೆಗೆ ಸಂಬoಧಿಸಿದoತೆ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿರುವ ದೂರಿಗೆ ಸಂಬoಧಿಸಿದoತೆ ನಗರದ...
. ಮೂವರು ಯುವಕರ ತಂಡವೊಂದು ಮುಲ್ಕಿ ಠಾಣಾ ವ್ಯಾಪ್ತಿಯ ಅಂಗರಗುಡ್ಡೆ ನಿವಾಸಿ ಕಂಬಳ ಕೋಣಗಳ ಮಾಲಿಕರಾದ ಅಬೂಬಕ್ಕರ್ ಮನೆಗೆ ಬಂದು ಹಣ ಸುಲಿಗೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿರುವ ಅಂಗರಗುಡ್ಡೆ ಪರಿಸರದಲ್ಲಿ ಅಬೂಬಕ್ಕರ್...
ಬಳ್ಳಾರಿ : ಇಲ್ಲಿನ ಹವಂಬಾವಿ ಪ್ರದೇಶದಲ್ಲಿ ಜನಾರ್ದನ ರೆಡ್ಡಿಯವರ ಮನೆ ಬಳಿ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಶನಿವಾರ ನಡೆಯಲಿರುವ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಈ ಗಲಾಟೆ ನಡೆದಿದೆ....
ಮಂಗಳೂರು : ನಗರದಾದ್ಯಂತ ಹಬ್ಬದ ಆಚರಣೆಯ ದೃಷ್ಟಿಯಿಂದ ನಾಗರಿಕರಿಗೆ ಸುರಕ್ಷಿತ ಮತ್ತು ಮಾದಕ ದ್ರವ್ಯ ಮುಕ್ತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ನಗರ ಪೊಲೀಸರು ಪೂರ್ವಭಾವಿ ಮತ್ತು ತಡೆಗಟ್ಟುವ ಜಾರಿ ಕೈಗೊಂಡಿರುವ ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಗಳ ಬಗ್ಗೆ...
ವಿಜಯಪುರ: ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭ ಸಂಗನಬಸವ ಸ್ವಾಮೀಜಿ ಮಫ್ತಿಯಲ್ಲಿದ್ದ ಪಿಎಸ್ಐ ಸೀತಾರಾಮ್ ಲಮಾಣಿ ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆಯೊಂದು ವಿಜಯಪುರ-ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ಮೆಡಿಕಲ್ ಕಾಲೇಜು...
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-19 ಉಪಕರಣಗಳು ಮತ್ತು ಔಷಧಿ ಖರೀದಿಯ ಭಾರೀ ಅಕ್ರಮಕ್ಕೆ ಸಂಬಂಧಿಸಿದಂತೆ, ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದ ತನಿಖಾ ಆಯೋಗವು ತನ್ನ ಅಂತಿಮ ವರದಿಯನ್ನು (Final...
ಪೆರುವಾಜೆ: ಗ್ರಾಮದ ಆರಾಧ್ಯ ದೇವರಾದ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೋತ್ಸವದ ಶಾಮಿಯಾನ ವ್ಯವಸ್ಥೆ ಕುರಿತು ಅನುಮಾನಾಸ್ಪದ ಬೆಳವಣಿಗೆಗಳು ನಡೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.ಜಾತ್ರೋತ್ಸವದ ಪ್ರಯುಕ್ತ ಪ್ರತಿ ವರ್ಷವೂ ಜಲಧಿ ಇವೆಂಟ್ಸ್, ಪೆರುವಾಜೆ...