ಬೆಳ್ತಂಗಡಿ : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ರೌಡಿಶೀಟರ್ ದಾಖಲಾಗಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗಿಸ್ ಅವರು...
ಕಾನೂನು ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಯೇ ಭಕ್ಷಕನಾದರೇ? ಇಂತಹದೊಂದು ಗಂಭೀರ ಪ್ರಶ್ನೆ ಈಗ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಕೇಳಿಬರುತ್ತಿದೆ. ಬಂಧನದಲ್ಲಿರುವ ಪತಿಯನ್ನು ಬಿಡುಗಡೆ ಮಾಡಲು ಠಾಣೆಗೆ ಬಂದಿದ್ದ ಮಹಿಳೆಗೆ ಮೂಡಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್...
ಸಂಚಾರ ನಿಯಮಗಳನ್ನು ಪದೇ ಪದೇ ಗಾಳಿಗೆ ತೂರುವವರಿಗೆ ಸುಳ್ಯದ ನ್ಯಾಯಾಲಯವು ಒಂದು ಕಠಿಣ ಹಾಗೂ ಸಮಾಜಮುಖಿ ಸಂದೇಶ ರವಾನಿಸಿದೆ. ಸಂಚಾರ ನಿಯಮ ಉಲ್ಲಂಘಿಸಿದ ಯುವಕನೊಬ್ಬನಿಗೆ ಕೇವಲ ದಂಡ ವಿಧಿಸುವುದಷ್ಟೇ ಅಲ್ಲದೆ, ಸಾರ್ವಜನಿಕವಾಗಿ ನಿಂತು ‘ಸಮುದಾಯ ಸೇವೆ’...
ಸುಳ್ಯ: ನಗರದ ಶ್ರೀರಾಮ್ ಪೇಟೆಯಲ್ಲಿರುವ ರಾಜೇಶ್ ಬಾರ್ನಲ್ಲಿ ಶನಿವಾರ ಸಂಜೆ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಇಬ್ಬರು ಯುವಕರ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು...
ಪುತ್ತೂರು: ಸರ್ಕಾರದ ವಸತಿ ಯೋಜನೆಯ ಹಣವನ್ನು ನಕಲಿ ದಾಖಲೆಗಳ ಮೂಲಕ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರಿನ ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.ಪುತ್ತೂರು ತಾಲೂಕಿನ...
ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ದಿನಾಂಕ 12/03/2026 ರಂದು ಉಳ್ಳಾಲ ತಾಲೂಕಿನ ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ...
ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿನ ಧರ್ಮಗುರುಗಳು ತಮ್ಮ ಸಮುದಾಯದ ಎಲ್ಲರನ್ನೂ ಒಂದೇ ಭಾವನೆಯಿಂದ ಕಾಣುತ್ತಾ ತಪ್ಪಿದಲ್ಲಿ ತಿದ್ದಿಕೊಳ್ಳಲು ಹಿತವಚನ ನೀಡಬೇಕು. ಅದರ ಬದಲಾಗಿ ಒಂದೇ ಸಮುದಾಯದ ಒಳಗೆ ಹುಟ್ಟಿಕೊಳ್ಳುವ ಅಭಿಪ್ರಾಯ ಬೇಧಗಳಿಗೆ ತುಪ್ಪ ಸುರಿದು ದುಷ್ಕೃತ್ಯಗಳಿಗೆ ಕುಮ್ಮಕ್ಕು ನೀಡುವವನು...
ಮನೆಗಳ್ಳತನ ನಡೆಸಿ ಕಾನೂನಿನ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆರೋಪಿಗೆ ಕೊನೆಗೂ ನ್ಯಾಯಾಲಯವು ಶಿಕ್ಷೆಯ ಬಿಸಿ ಮುಟ್ಟಿಸಿದೆ. ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಶರತ್ಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಾನ್ಯ ನ್ಯಾಯಾಲಯ ಮಹತ್ವದ ಆದೇಶ...
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ: ಮಂಡ್ಯದ ಅರ್ಚಕ ಸಿದ್ದಲಿಂಗಪ್ಪ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್; ಮಂಡ್ಯದ ಅರ್ಚಕನ ನಿಗೂಢ ಸಾವು ಸುಖಾಂತ್ಯವಲ್ಲ, ಭೀಕರ ಕೊಲೆ! ಪೊಲೀಸರ ಬಲೆಗೆ ಬಿದ್ದಳು ಪಾಪಿ ಪತ್ನಿ ಮತ್ತು ಗ್ಯಾಂಗ್....
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 24 ಗಂಟೆಗಳ ಅವಧಿಯಲ್ಲಿ ಆರೋಪಿಯನ್ನು ಬಂಧಿಸಿ, ಕಳವು ಮಾಡಲಾಗಿದ್ದ ಲಕ್ಷಾಂತರ ರೂಪಾಯಿ...