170 ರಿಂದ 180 ಗ್ರಾಂ ಚಿನ್ನಾಭರಣ ಕಳವು ಪ್ರಕರಣದಲ್ಲಿ ಅಂತರ್ ರಾಜ್ಯದ ಆರೋಪಿ ಸಮದ್ ಖಾನ್ (37) ಎಂಬಾತನನ್ನು ದಸ್ತಗಿರಿ ಮಾಡಿ 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ಸ್ವಾಧೀನ ಪಡಿಸಿಕೊಂಡಿದ್ದು, ಬಂಟ್ವಾಳ ನಗರ ಪೊಲೀಸ್...
ಫೆಬ್ರವರಿ 26ರಂದು ರಾತ್ರಿ ವಿಟ್ಲ-ಸಾಲೆತ್ತೂರು ರಸ್ತೆಯ ಕರೈ ಎಂಬಲ್ಲಿ ಖಚಿತ ಮಾಹಿತಿ ಪಡೆದ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಸಿಬ್ಬಂದಿಗಳ ತಂಡ ಅಕ್ರಮ ಗೋಸಾಗಾಟ ಮಾಡುತ್ತಿದ್ದ ಅಶೋಕ್...
ಸಾಲೆತ್ತೂರು ಮೈದಾನದ ಪಕ್ಕದ ಮರವೊಂದರಲ್ಲಿ ಆಶ್ರಯ ಪಡೆದಿದ್ದ ಹೆಜ್ಜೇನು(ಪೆರಿಯ)ಸವಿಯಲು ಬಂದ ನವಿಲಿನ ದ್ವೇಷಕ್ಕೆ ಹಿಂಡು ಹಿಂಡಾಗಿ ಬಂದು ಆಟೋ ಚಾಲಕನ ಮೇಲೆ ಆಟೋ ಚಾಲಕನ ಮೇಲೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ಚಾಲಕನನ್ನು ಆಸ್ಪತ್ರೆಗೆ...
*ವಿಧಿಯೇ ನೀನೆಷ್ಟು ಕ್ರೂರಿ.?* ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬಾಕೆಯ ಏಕೈಕ ಪುತ್ರ ಆಸೀಪ್(11) ಎಂಬಾತ ಇಫ್ತಾರ್ ಕೂಟ ಮುಗಿಸಿ ಮನೆಗೆ ಬರುತ್ತಿದ್ದ ಸಂದರ್ಭ ಸೈಕಲ್ನಿಂದ ಬಿದ್ದು ದೇಹದ ಒಳಭಾಗಕ್ಕೆ...
ಅಧಿಕಾರಿಗಳು ಕರ್ತವ್ಯದಲ್ಲಿ ಮೈಮರೆತರೆ ಏನಾಗಬಹುದು ಎಂಬುದಕ್ಕೆ ವಿಟ್ಲ ಹೊರವಲಯದ ಕಂಬಳೆಟ್ಟು ನೂಜಿಯಲ್ಲಿ ಎರಡನೇ ಬಾರಿ ಸಂಭವಿಸಿದ ಸ್ಫೋಟ ಸಾಕ್ಷಿಯಾಗಿದೆ.2017ರಲ್ಲಿ ಇಬ್ಬರು ಬಡ ಕುಟುಂಬದ ಕಾರ್ಮಿಕರ ಬಲಿ ಪಡೆದಿದ್ದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಜೀವಂತವಿದ್ದರೂ ಕಾನೂನಿಗೆ ಸಡ್ಡು...
ಮಂಗಳೂರು: ಹಣಕಾಸಿನ ವಿಚಾರವಾಗಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ....
ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಡೆದ ಸಂಧಾನ ಮಾತುಕತೆ ವಿಕೋಪಕ್ಕೆ ತಿರುಗಿ, ಸ್ಥಳೀಯ ಬಿಜೆಪಿ ಮುಖಂಡ ಹಾಗೂ ಮೀನುಗಾರರ ನಾಯಕ ಮಂಜು ಕೊಳ ಅವರಿಗೆ ಚಾಕುವಿನಿಂದ ಇರಿದಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಬಳಿ ನಡೆದಿದೆ....
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ, ದಿನಾಂಕ 10.02.2026 ರಂದು, ಯಾರೋ ಅಪರಿಚಿತ ಆರೋಪಿತನು ಸೇಲ್ಸ್ ಮ್ಯಾನ್ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್ ಮಾಡಿಕೊಡುವುದಾಗಿ ನಂಬಿಸಿ, ಚಿನ್ನವನ್ನು...
ಎಫ್ಡಿ ಮೇಲೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ 50ಕ್ಕೂ ಹೆಚ್ಚು ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹಿಸಿ ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರು ಎಫ್ಡಿ ಮಾಡಿದ್ದ ಹಣಕ್ಕೆ...
ಬಂಟ್ವಾಳ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ 26-02-2026 ರಂದು ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಖಚಿತ ಮಾಹಿತಿ ಮೇರೆಗೆ ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಕಾನೂನಿಗೆ ಮಣ್ಣೆರಚಿ ನಡೆಯುತ್ತಿದ್ದ ಅಕ್ರಮ ಗೋಸಾಗಾಟ...