ಮಂಗಳೂರು, ಮೇ 1: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿ ಜೈಲು ಸೇರಿದ ಕೈದಿಯೊಬ್ಬ ತನ್ನ ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದ ಅಚ್ಚರಿಯ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಏನಿದು ಘಟನೆ?ಕೈದಿ...
ಉಡುಪಿ: ಮಂಚಿ ಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳಿಗೆ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಚಿ ಕುಮೇರಿ ನಿವಾಸಿ...
ನವದೆಹಲಿ: ಕಳೆದ 13 ವರ್ಷಗಳಿಂದ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ ಇಂದು (ಏಪ್ರಿಲ್ 29, 2026) ಮಹತ್ವದ ತಿರುವು ಸಿಕ್ಕಿದೆ. ಬಹುಚರ್ಚಿತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರದ...
ಒಡಿಶಾದಲ್ಲಿ ನಡೆದ ಮನಕಲಕುವ ಘಟನೆ ಭುವನೇಶ್ವರ: ಬಡವನ ಹಸಿವು ಮತ್ತು ಬ್ಯಾಂಕುಗಳ ಕಟ್ಟುನಿಟ್ಟಿನ ನಿಯಮಗಳ ನಡುವಿನ ಸಂಘರ್ಷ ಎಂತಹ ಭೀಕರ ರೂಪ ತಾಳಬಲ್ಲದು ಎಂಬುದಕ್ಕೆ ಒಡಿಶಾದ ಕೆಂಝರ್ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ತಂಗಿಯ...
ಮಂಗಳೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೋಕ್ಸೋ ಪ್ರಕರಣವೊಂದರಲ್ಲಿ (ಕ್ರೈಮ್ ನಂಬರ್ 121/2025) ಮಹತ್ವದ ಬೆಳವಣಿಗೆಯಾಗಿದ್ದು, ಘಟನೆ ನಡೆದ ದಿನದಂದು ಪೊಲೀಸ್ ಠಾಣೆಯಲ್ಲಿ ಅಳವಡಿಸಲಾದ ಸಿಸಿಟಿವಿ ಫೂಟೇಜ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮಂಗಳೂರಿನ ಒಂದನೇ ಜಿಲ್ಲಾ...
ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಜುಬೇರ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಮೊದಲನೇ ಪ್ರಮುಖ ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ದಿನಾಂಕ 04-10-2017 ರಂದು...
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ನಾಗುರಿ ಬಳಿಯ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್.ಐ.ಎ (NIA) ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಈ ಭಯೋತ್ಪಾದನಾ ಕೃತ್ಯದ ಪ್ರಮುಖ ಆರೋಪಿ ಮೊಹಮ್ಮದ್...
ಕಾರ್ಕಳ: ನಗರದ ಪತ್ತೊಂಜಿ ಕಟ್ಟೆಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕಾರ್ಕಳ ನಗರ ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು...
ಸುಳ್ಯ: ಮೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಕಂಠಪೂರ್ತಿ ಮದ್ಯ ಸೇವಿಸಿ ಶ್ರೀರಾಮ ಪೇಟೆಯ ಕಟ್ಟಡದ ಮೆಟ್ಟಿಲಲ್ಲಿ ಹೊರಳಾಡಿದ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಡೆದದ್ದೇನು? : ಮಟಮಟ ಮಧ್ಯಾಹ್ನದಲ್ಲೇ ಮೆಸ್ಕಾಂ ಅಧಿಕಾರಿ ಮದ್ಯದ ನಶೆಯಲ್ಲಿ...
ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಸಂಬಂಧಿಕರ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ ಘಟನೆ ಜೋಕಟ್ಟೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಾಮಂಜೂರು ನಿವಾಸಿ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ: ಬಂಧಿತ ಆರೋಪಿ ನವೀನ್...