ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತಡರಾತ್ರಿ ನುಗ್ಗಿದ ಕಿಡಿಗೇಡಿಯೊಬ್ಬ ದೇವರ ಮೂರ್ತಿಯನ್ನು ಭಗ್ನಗೊಳಿಸಿ ದಾಂಧಲೆ ನಡೆಸಿದ ಘಟನೆ ಎಪ್ರಿಲ್ 22ರಂದು ತಡರಾತ್ರಿ ಸಂಭವಿಸಿದೆ. ಈ ಕೃತ್ಯದಿಂದ ಭಕ್ತಾದಿಗಳಲ್ಲಿ ತೀವ್ರ ಆತಂಕ...
ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿ ಮಗು ಕರುಣಿಸಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ...
ಪುತ್ತೂರು: ನಗರದ ಹೃದಯಭಾಗದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕಿಡಿಗೇಡಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ, ಪುತ್ತೂರಿನ ಕಾಲೇಜೊಂದರ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಆದಿಲ್...
ಪುತ್ತೂರು: ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, “ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ. “ಇಲ್ಲದಿದ್ದರೆ ಯುವತಿಗೆ ಮಾಸಿಕ...
ಇಂದೋರ್: ಕಳ್ಳರಿಂದ ಜನರನ್ನು ಕಾಪಾಡಬೇಕಾದ ಖಾಕಿ ಪಡೆಯೇ ಕಳ್ಳತನಕ್ಕಿಳಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಬೆಳಕಿಗೆ ಬಂದಿದೆ. ಆಸ್ತಿ ವಿವಾದ ಬಗೆಹರಿಸುವ ನೆಪದಲ್ಲಿ ಉದ್ಯಮಿಯೊಬ್ಬರ ಮನೆಗೆ ನುಗ್ಗಿ 220 ಗ್ರಾಂ ಚಿನ್ನ ದೋಚಿ, 27 ಸಾವಿರ...
ಶಿಕಾರಿಪುರ ತಾಲೂಕಿನ ಚುಂಚಿನಕೊಪ್ಪ ಗ್ರಾಮದಲ್ಲಿ ಜಾಗದ ವಿಚಾರವಾಗಿ ನಡೆದ ಕ್ಷುಲ್ಲಕ ಜಗಳವೊಂದು ವಿಕೋಪಕ್ಕೆ ತಿರುಗಿ, ಒಂದೇ ಕುಟುಂಬದ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಂಭವಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ ಮೂರ್ತಿ...
ಕರ್ನಾಟಕ ಪೊಲೀಸ್ ಇಲಾಖೆಯೊಳಗಿನ ಆಂತರಿಕ ಅಸಮಾಧಾನ ಈಗ ಬಹಿರಂಗ ರೂಪ ಪಡೆದಿದೆ. ಹೊರರಾಜ್ಯದ ಕೆಲವು ಐಪಿಎಸ್ ಅಧಿಕಾರಿಗಳು ಸ್ಥಳೀಯ ಕನ್ನಡದ ಅಧಿಕಾರಿಗಳ ಮೇಲೆ ದೌರ್ಜನ್ಯ ಮತ್ತು ತಾರತಮ್ಯ ಎಸಗುತ್ತಿದ್ದಾರೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ...
ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಕಂಕನಾಡಿ ನಗರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 46.5 ಲಕ್ಷ ರೂಪಾಯಿ ಮೌಲ್ಯದ MDMA ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ದಿನಾಂಕ 19-04-2026ರಂದು...
ಮಂಗಳೂರು: ಸುಮಾರು 17 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ....
ವಿಟ್ಲ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಅಧಿಕಾರಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯವು (High Court) ತಡೆಯಾಜ್ಞೆ ನೀಡಿ...