ವಿಟ್ಲ : ಠಾಣಾ ವ್ಯಾಪ್ತಿಯ ಕಂಬಳಬೆಟ್ಟು ಸಮೀಪದ ಅಮೈ ಎಂಬಲ್ಲಿ ಮನೆಯ ಆವರಣದಲ್ಲಿ ಯಾವುದೇ ಮುನ್ನೆಚ್ಚರಿಕೆ ಇಲ್ಲದೇ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 13-04-2026 ರಂದು...
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...
ವಿಟ್ಲ: ಪಟ್ಟಣದ ಸಮೀಪದ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ಹಾಡಹಗಲೇ ಭೀಕರ ಕಳ್ಳತನವೊಂದು ನಡೆದಿದೆ. ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾಗಿದ್ದಾನೆ. ಘಟನೆಯ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳಾ ಉದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ...
ಕಾರ್ಕಳ: ಇಡೀ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬೆಳ್ತಂಗಡಿಯ ಯುವ ಉದ್ಯಮಿ ಸುದೀಪ್ ರೈ (36) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಅವರ ಪತ್ನಿ ಕಾರ್ಕಳದ ಸೌಮ್ಯ ಶೆಟ್ಟಿ ಅವರನ್ನು ಪೊಲೀಸರು...
ಸಾಮಾಜಿಕ ಜಾಲತಾಣಗಳಲ್ಲಿ ‘ರುದ್ರಾಕ್ಷಿ ಬೆಡಗಿ’ ಎಂದೇ ಜನಪ್ರಿಯರಾಗಿದ್ದ ಮೊನಾಲಿಸಾ ಭೋಸಲೆ ಅವರ ವಿವಾಹ ಪ್ರಕರಣ ಇದೀಗ ಕಾನೂನು ಸಂಕಷ್ಟದ ಸುಳಿಯಲ್ಲಿ ಸಿಲುಕಿದೆ. ಮೊನಾಲಿಸಾ ಅವರು ವಿವಾಹದ ಸಂದರ್ಭದಲ್ಲಿ ಅಪ್ರಾಪ್ತೆಯಾಗಿದ್ದರು ಎಂಬುದು ಅಧಿಕೃತ ತನಿಖೆಯಲ್ಲಿ ದೃಢಪಟ್ಟಿದ್ದು, ಈ...
ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಬೇರೆ ಬೇರೆ ಹಲ್ಲೆ ಮತ್ತು ದೌರ್ಜನ್ಯದ ಪ್ರಕರಣಗಳು ವರದಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕುಟ್ರುಪ್ಪಾಡಿಯಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯ ಮೇಲೆ ಜಾತಿ ನಿಂದನೆ ನಡೆದರೆ, ಬಲ್ಯದಲ್ಲಿ ಮಾರಾಟ...
ಸುಳ್ಯ: ತಾಲ್ಲೂಕಿನಲ್ಲಿ ಎರಡು ಪ್ರತ್ಯೇಕ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಒಂದು ಪ್ರಕರಣ ಹಾಗೂ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪದಡಿ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿರುವ ಸುಳ್ಯ ಪೊಲೀಸರು...
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ...
ಕಳೆದ ಕೆಲವು ಸಮಯದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳನ್ನೇ ಗುರಿಯಾಗಿಸಿಕೊಂಡು ಹಗಲು ಹೊತ್ತಿನಲ್ಲಿ ಕಾಣಿಕೆ ಡಬ್ಬಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನೊಬ್ಬ ಎಲಿಮಲೆಯಲ್ಲಿ ಸಾರ್ವಜನಿಕರ ಸಾಹಸದಿಂದ ಸಿಕ್ಕಿಬಿದ್ದಿದ್ದಾನೆ. ಸೋಮವಾರ ನಡೆದ ಈ ಕಾರ್ಯಾಚರಣೆಯಲ್ಲಿ ಎಲಿಮಲೆ...