ದೆಹಲಿ : ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯ ಅಮಾನತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ...
ಬಂಟ್ವಾಳ : ರಾಜ್ಯ ಹೆದ್ದಾರಿಯ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ನ್ಯಾನೋ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣವಾದ ನ್ಯಾನೋ ಕಾರಿನೊಳಗೆ ಶೇಂದಿ ಬಾಟಲಿ ಮತ್ತು ಪೊಲೀಸ್ ಕ್ಯಾಪ್...
ಮಂಗಳೂರು : ಇಲ್ಲಿನ ಯೆಯ್ಯಾಡಿಯ ಕೊಪ್ಪಳಕಾಡು ರಸ್ತೆಯಲ್ಲಿ ಸಂಜೆ ಹೊತ್ತು ನಡೆದುಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋಗುತ್ತಿದ್ದ ರತ್ನಾವತಿ ಎಂಬವರ ಹಿಂದಿನಿಂದ ಏಕಾಏಕಿ ಬಂದ ಅಪರಿಚಿತನೊಬ್ಬ ಕುತ್ತಿಗೆಯಲ್ಲಿದ್ದ 32ಗ್ರಾಂ ಚಿನ್ನದ ಕರಿಮಣಿ ಸರ ಕಸಿದು ಪರಾರಿಯಾಗಿದ್ದನು....
ವಿಜಯಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ ಅಂದರೆ ಪೊಲೀಸ್ ಇಲಾಖೆಗೆ ಮಹತ್ತರವಾದ ಸ್ಥಾನಮಾನವಿದೆ. ಪ್ರತಿಯೊಂದು ಪ್ರಕರಣಗಳಿಗೂ ನ್ಯಾಯ ಕೊಡಿಸುವ ಮಹತ್ತರವಾದ ಜವಾಬ್ಧಾರಿಯೂ ಇದೆ. ನೊಂದವರ ಪಾಲಿನ ಸಂಕಷ್ಟಗಳಿಗೆ ಸ್ಪಂಧಿಸಿ ಅವರ ಕಣ್ಣಿರೊರೆಸುವ ಸ್ಥಾನದಲ್ಲಿರುವ ಕೆಲವೊಂದು ಪೊಲೀಸರೇ ಒಂದೊoದು...
ಹಾಡಹಗಲೇ ಗನ್ ತೋರಿಸಿ ಚಿನ್ನದಂಗಡಿ ದರೋಡೆ..ಐದು ಜನರ ತಂಡದ ಕೃತ್ಯ..ನಾಲ್ಕು ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಗಾಯಬ್.?ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಚಿನ್ನದಂಗಡಿ ಐದು ಜನರ ತಂಡದಿಂದ ದರೋಡೆ ನಡೆದಿದೆ ಎಂದು ಅಂದಾಜಿಸಲಾಗಿದೆ...
ಉಡುಪಿ : ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ ಪೊಲೀಸರು ಬಂಧಿತ ಐವರು ಆರೋಪಿಗಳು ಮತ್ತು ವಿದೇಶಕ್ಕೆ ಪರಾರಿಯಾದ ಪ್ರಮುಖ ಆರೋಪಿ ವಿರುದ್ಧ ಸೆಕ್ಷನ್ 3 ಕೋಕಾ ಕಾಯ್ದೆ ಅಡಿ...
ಸಾಲೆತ್ತೂರು: ಅಡ್ಡ ಬಂದ ಸ್ಕೂಟರ್ ಸವಾರನ ರಕ್ಷಿಸುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ರಸ್ತೆ ಬದಿಯ ಆವರಣ ಗೋಡೆಗೆ ಅಪ್ಪಳಿಸಿ ಜಖಂಗೊಂಡಿದೆ. ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಮಠ ತಿರುವು ರಸ್ತೆ ಮುಂಭಾಗ ಅಪಘಾತ...
ಮುಂಬೈ: ಬೆಂಗಳೂರಿನ ಮನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂರು ಅಕ್ರಮ ಮೆಫೆಡ್ರೋನ್ (MD) ತಯಾರಿಕಾ ಘಟಕಗಳನ್ನು ಮಹಾರಾಷ್ಟ್ರ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಭೇದಿಸಿ ₹55 ಕೋಟಿಗೂ ಹೆಚ್ಚು ಮೌಲ್ಯದ 21 ಕೆಜಿಗೂ ಹೆಚ್ಚು ಮಾದಕ ದ್ರವ್ಯಗಳನ್ನು...
ಬೆಂಗಳೂರು: ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ನೀತಿಯನ್ನು ಕರ್ನಾಟಕ ಸರ್ಕಾರದಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ನಲ್ಲಿ...
ಬೆಂಗಳೂರು : ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ ನವವಿವಾಹಿತೆ ಆತ್ಮಹತ್ಯೆ ಪ್ರಕರಣ ಇದೀಗ ಭೀಕರ ತಿರುವು ಪಡೆದುಕೊಂಡಿದೆ. ಈಗ ಇಡೀ ಕುಟುಂಬವನ್ನೇ ಬಲಿಪಡೆದಿದೆ. ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಅವರ ಪತಿ ಸೂರಜ್ ಕೂಡ ಮಹಾರಾಷ್ಟ್ರದ...