ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ)ದ ಮಾಜಿ ಅಧ್ಯಕ್ಷ ಎನ್. ಪ್ರತಾಪ್ ರೆಡ್ಡಿ ಪ್ರಭಾವ ಬಳಸಿ, ಬೆದರಿಕೆ ಹಾಕಿ ಕಿತ್ತುಕೊಂಡಿರುವ ಬಗ್ಗೆ ವಸತಿ ಹಕ್ಕು ವಂಚಿತರ...
ಕೆಲವರಿಗೆ ಹಾಗೆ ಪ್ರಾಣಿಗಳೆಂದರೆ ಪಂಚಪ್ರಾಣ, ಅದರಲ್ಲೂ ನಾಯಿಗಳೆಂದರೆ ಅದನ್ನು ಬಿಟ್ಟು ಇರಲಾರದಷ್ಟು ಪ್ರೀತಿಯಲ್ಲಿರುತ್ತಾರೆ. ಅವುಗಳಿಗೆ ಅನಾರೋಗ್ಯ ಹಿಡಿದು ಏನನ್ನೂ ತಿನ್ನದೆ ಇದ್ದರೆ ಅದರ ಪ್ರೀತಿ ಪಾತ್ರರೂ ಏನೂ ತಿನ್ನಲಾರರು. ಹಾಗೆಂದು ಸಾಕು ನಾಯಿಯ ಅನಾರೋಗ್ಯವನ್ನು ಸಹಿಸದೆ...
ಬೆಂಗಳೂರು: ಹನಿಮೂನ್ನಿಂದ ಅರ್ಧಕ್ಕೆ ಬಂದು ನೇಣಿಗೆ ಕೊರಳೊಡ್ಡಿದ್ದ ಯುವತಿ ಬದುಕುಳಿಯಲೇ ಇಲ್ಲ; ಮದುವೆಯಾಗಿ ಒಂದೂವರೆ ತಿಂಗಳಿಗೆ ಮಸಣದ ಹಾದಿ ಹಿಡಿದ ನವವಿವಾಹಿತೆಯ ಸಾವಿನ ಬಗ್ಗೆ ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿದೆ.ನೂರಾರು ಕನಸುಗಳನ್ನು ಹೊತ್ತು ಹಸೆಮಣೆ ಏರಿದ್ದ...
ಕಡಬ : ಹಲವು ವರ್ಷಗಳಿಂದ ಬಾರೊಂದರಲ್ಲಿ ಪ್ರಾಮಾಣಿಕನಂತೆ ದುಡಿಯುತ್ತಿದ್ದ ನೌಕರನೋರ್ವ ಲಕ್ಷಾಂತರ ಮೌಲ್ಯದ ಮದ್ಯ ಮಾರಾಟದ ಹಣ ವಂಚಿಸಿ ಪರಾರಿಯಾದ ಘಟನೆ ಕಡಬದಲ್ಲಿ ನಡೆದಿದೆ.ಕಡಬ, ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ಬಾರ್ ನಲ್ಲಿ ದಿನನಿತ್ಯದ ಹಣಕಾಸಿನ...
ದೇಶವನ್ನೇ ಬೆಚ್ಚಿ ಬೀಳಿಸಿದ 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ. ನ್ಯಾಯಾಲಯದ ಆದೇಶ ಹೊರಬಿದ್ದ...
ಬೆಂಗಳೂರು: ಪೋಷಕರಿಂದ ಬರೋಬ್ಬರಿ 40 ಲಕ್ಷ ಖರ್ಚು ಮಾಡಿ ಅದ್ಧೂರಿಯಾಗಿ ರಿಸೆಪ್ಶನ್ ಮಾಡಿಸಿಕೊಂಡು ಹನಿಮೂನ್ನಿಂದ ಅರ್ಧದಲ್ಲಿ ಮನಸ್ತಾಪವಾಗಿ, ವಾಪಸ್ ಬಂದ ನವವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ರಾಜಧಾನಿಯಲ್ಲಿ ನಡೆದಿದೆ.ಮಗಳು ಒಳ್ಳೆ ಗಂಡನ ಮನೆ ಸೇರಿ ಸುಖವಾಗಿ...
ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಲ್ಲಮಜಲು-ಸೆರ್ಕಳ ರಸ್ತೆಯ ವಾಸವ್ಯವಿಲ್ಲದ ದಿ.ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿತ್ತು. ಬಾವಿಯಲ್ಲಿ ಕಂಡುಬoದ ಮೃತ ದೇಹ ಹಲವು ಸಮಯಗಳಿಂದ ನಾಪತ್ತೆಯಾಗಿದ್ದ ಕೊಳ್ನಾಡು ನಿವಾಸಿ...
ಚಿತ್ರದುರ್ಗ : ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ದುರಂತದಲ್ಲಿ ಪ್ರಾಣ ಕಳೆದುಕೊಂಡವರ...
ಚಿತ್ರದುರ್ಗ: ಬೆಂಗಳೂರಿನಿoದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಅಪಘಾತಕ್ಕೆ ಹೊತ್ತಿ ಉರಿದ ಪರಿಣಾಮ 15ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ...
ಭಟ್ಕಳ: ಕುಡಿದು ವಾಹನ ಚಾಲನೆ ಮಾಡಿದ ಪ್ರಕರಣವೊಂದರಲ್ಲಿ ವಾಹನ ಚಾಲಕನಿಂದ ವಸೂಲಿ ಮಾಡಿದ ದಂಡದ ಹಣವನ್ನು ನ್ಯಾಯಾಲಯಕ್ಕೆ ಪಾವತಿಸದೇ ನುಂಗುವ ಮೂಲಕ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್...