ಮಂಗಳೂರು: ನಗರದ ಪಂಪ್ವೆಲ್ ಹಾಗೂ ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಾರ್ಚ್...
ಬೆಂಗಳೂರು: ಮೂಡುಬಿದರೆ ಪೊಲೀಸ್ ಇನ್ಸ್ಪೆಕ್ಟರ್ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪದ ತನಿಖೆಯನ್ನು ಸಿಐಡಿಗೆ (CID) ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ. ನಗರದಲ್ಲಿ...
ಬೆಳ್ತಂಗಡಿ: ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ. ಅವರು ಶಿಕ್ಷಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸ್...
ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ದೇರಳಕಟ್ಟೆಯ ಮದನಿನಗರ ಸಮೀಪದ ಕೆ2 ಅಪಾರ್ಟ್ಮೆಂಟ್...
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಗೆ ನುಗ್ಗಿದ ಅಟೊರಿಕ್ಷಾ ಚಾಲಕ ಸಜಿಪಮೂಡಾ, ಬಂಟ್ವಾಳ ನಿವಾಸಿ ಅಫ್ರೀಝ್ (28) ಎಂಬಾತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ ಸೊತ್ತುಗಳನ್ನು ಹಾನಿಗೊಳಿಸಿರುವ...
ಬೆಳ್ತಂಗಡಿ: ಸ್ಥಳೀಯ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ಸುಮಾರು 40 ಕೋಟಿ ರೂಪಾಯಿಗಳ ಬೃಹತ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಸಿಐಡಿ (CID) ಅಧಿಕಾರಿಗಳ ತಂಡ ತನ್ನ ಎರಡು ದಿನಗಳ ಸುದೀರ್ಘ...
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾರ್ಚೂನರ್ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಒಟ್ಟು 8.42 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-03-2026...
ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸ್ನೇಹಿತರೊಂದಿಗೆ ಬಂದಿದ್ದ 17 ವರ್ಷದ ಮುಸ್ಲಿಂ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಎನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಕೊಲೆ ಬೆದರಿಕೆ...
ಮಂಗಳೂರು: ಬಾಲಕನಿಗೆ ಹಣ ಮತ್ತು ತಿಂಡಿಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಡ್ಯಾರ್ ನಿವಾಸಿ, 33 ವರ್ಷದ ಆಶೀಶ್ ಪೂಜಾರಿ ಬಂಧಿತ...
ಮಂಗಳೂರು ನಗರದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ಸುಮಾರು 8.42 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 18, 2026ರಂದು ಮುಂಜಾನೆ 4:45ರ ಸುಮಾರಿಗೆ ಮಂಗಳೂರು...