ದಾವಣಗೆರೆ: ಮಾದಕ ವಸ್ತು(drugs)ಪ್ರಕರಣವೊಂದರಲ್ಲಿ ದಾಳಿ ನಡೆಸಿದ ಪೊಲೀಸರು ಸಚಿವರೊಬ್ಬರ ಆಪ್ತ ಸೇರಿದಂತೆ ನಾಲ್ವರು ಉದ್ಯಮಿಗಳನ್ನು ವಶಕ್ಕೆ ಪಡೆದ ಘಟನೆಯೊಂದು ದಾವಣಗೆರೆ ವಿದ್ಯಾನಗರದಿಂದ ವರದಿಯಾಗಿದೆ. ಸಚಿವ S.S.ಮಲ್ಲಿಕಾರ್ಜುನ್ ಆಪ್ತ ಶಾಮನೂರು ವೇದಮೂರ್ತಿ @ಜಿ.ಎಸ್.ವೇದಮೂರ್ತಿ(35), ರಾಜಸ್ಥಾನ ಮೂಲದ ರಾಮ್...
ಬೆಂಗಳೂರಿನ ಬಸವೇಶ್ವರ ನಗರದಲ್ಲಿ, ವಿಚ್ಛೇದನ ಪ್ರಕರಣದ ವಿಚಾರಣೆ ಮುಗಿಸಿ ಬಂದ ಪತಿ ಬಾಲ ಮುರುಗನ್, ಪತ್ನಿ ಭುವನೇಶ್ವರಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ದಾಂಪತ್ಯ ಕಲಹ ಮತ್ತು ಅನುಮಾನವೇ ಈ ಕೃತ್ಯಕ್ಕೆ ಕಾರಣವಾಗಿದ್ದು, ಆರೋಪಿ...
ವಿಟ್ಲ : ಪೊಲೀಸ್ ಠಾಣೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಪಾಸ್ ಪೋರ್ಟ್ ಪಡೆಯಲು ಯತ್ನಿಸಿದ ಆರೋಪಿ ಪಶ್ಚಿಮ ಬಂಗಾಳದ ನಿವಾಸಿಯೆಂದು ಒಪ್ಪಿಕೊಂಡಿದ್ದು, ಆತನಿಗೆ ಪಾಸ್ ಪೋರ್ಟ್ ಮಾಡಿಕೊಡುವ ಸಲುವಾಗಿ ಫೋರ್ಜರಿ ಸಹಿ ಮಾಡಿ ಪಾಸ್ ಪೋರ್ಟ್...
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರದ ಬಿಜೆಪಿ ಶಾಸಕ, ಮಾಜಿ ಸಚಿವ ಬೈರತಿ ಬಸವರಾಜ್ ಪ್ರಕರಣ ಸಂಬoಧ ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಮಂಗಳವಾರ (ಡಿ.23) ರಂದು ವಜಾಗೊಂಡಿದ್ದು,...
ವಿಟ್ಲ: ಸಹಿಯನ್ನು ಫೋರ್ಜರಿ ಮಾಡಿ ಪಾಸ್ ಪೋರ್ಟ್ ಹಾಗೂ ಕ್ಲಿಯೆರೆನ್ಸ್ ಸರ್ಟಿಫಿಕೇಟ್ ಸಿಗುವಂತೆ ಅಪರಾಧಿಕ ನಂಬಿಕೆ ದ್ರೋಹ ಬಗೆದ ಆರೋಪಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಪ್ರದೀಪ್ ಲಾಕ್ ಆಗಿ ಜೈಲು ಪಾಲಾಗಿರುವ ಪ್ರಕರಣ ವಿಟ್ಲ...
ಮಂಗಳೂರು: ಬಡ ಕುಟುಂಬದ ಎಂ.ಕಾಂ ಪದವೀಧರೆ, ಗೃಹ ಬಂಧನದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವತಿ(25)ಯನ್ನು ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಸಹಕಾರದಲ್ಲಿ ದೈಗೋಳಿ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಲಾಗಿದೆ.ಕಾರ್ಕಳ ಮೂಲದ ಅರ್ಪಿತಾ ಭಟ್(25, ಹೆಸರು...
ಬೆಂಗಳೂರು: ಧರ್ಮಸ್ಥಳ ಪ್ರಕರಣದ (ಅಪರಾಧ ಸಂಖ್ಯೆ 39/2025) ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಈ ವಾರದ ಕೊನೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಪ್ರಗತಿ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಗೃಹಇಲಾಖೆಯ ಮೂಲಗಳು...
ಬಳ್ಳಾರಿ: ಪ್ರಿಯಕರ ಮದುವೆಗೆ ಸಮ್ಮತಿಸಲಿಲ್ಲವೆಂಬ ಹಿನ್ನೆಲೆಯಲ್ಲಿ ಮನನೊಂದ ಗೃಹಿಣಿಯೊಬ್ಬಳು ದುಡುಕಿನ ನಿರ್ಧಾರ ಕೈಗೊಂಡಿದ್ದು, ಮನನೊಂದು ಕಣ್ಣೀರಿಡುತ್ತಲೇ ಲೈವ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬಳ್ಳಾರಿಯ ಹುಸೇನ್ ನಗರದಲ್ಲಿ ನಡೆದಿದೆ.ಕೆಲವು ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರವಿದ್ದು, ಪ್ರತ್ಯೇಕವಾಗಿ ಜೀವನ...
ಉಪ್ಪಿನಂಗಡಿ : ತುರ್ತು ಕರೆಗಾಗಿ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿದ ಅಂಬ್ಯುಲೆನ್ಸ್ ಗಾಡಿಯನ್ನು ಪೋಲಿಸರು ಹಾಸನದಲ್ಲಿ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದ್ದು, ಕಳವಾದ ಕೆಲವೇ ಗಂಟೆಗಳಲ್ಲಿ ಆರೋಪಿ ಸಹಿತ ಅಂಬ್ಯುಲೆನ್ಸನ್ನು ಪತ್ತೆ ಹಚ್ಚಿದ ಪೊಲೀಸರ...
ದಲಿತ ಯುವಕನನ್ನು ಪ್ರೀತಿಸಿ ಕುಟುಂಬದ ವಿರೋಧದ ಮದ್ಯೆಯೇ ಮದುವೆಯಾಗಿದ್ದ ಕಾರಣವಾಗಿ ಹೆತ್ತ ಮಗಳನ್ನೇ ಸ್ವಂತ ತಂದೆ ಹಾಗೂ ಕುಟುಂಬಸ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆಯೊಂದು ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ...