ವಿಟ್ಲ: ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಒಡ್ಡಿದ ಆರೋಪದಡಿ ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಘಟನೆಯ ವಿವರ:ಆಗಸ್ಟ್ 15 ರಂದು ಅಪ್ರಾಪ್ತ...
ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕೋಡಿ ನಿವಾಸಿ ಉಮೇಶ್ ಶೆಟ್ಟಿ (47) ಎಂಬಾತನನ್ನು ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು *POCSO ಕಾಯ್ದೆಯಡಿ ಬಂಧಿಸಿದ್ದಾರೆ. ಪ್ರಕರಣದ ವಿವರ:ಆರೋಪಿ ಉಮೇಶ್...
ಚಾಮರಾಜನಗರ: ಕಾವೇರಿ ವನ್ಯಜೀವಿ ಧಾಮದ ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ (FIR) ದಾಖಲಾಗಿದ್ದು, ಮತ್ತೊಂದೆಡೆ ಜಿಲ್ಲಾಧಿಕಾರಿಗಳು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಹನೂರು...
ಮಂಡ್ಯ: ಜನಪ್ರತಿನಿಧಿಗಳ ಹಾಗೂ ಅವರ ಕುಟುಂಬಸ್ಥರ ದರ್ಪಕ್ಕೆ ಮತ್ತೊಂದು ಕಪ್ಪು ಚುಕ್ಕೆ ಬಿದ್ದಿದೆ. ದೇವಸ್ಥಾನದಲ್ಲಿ ಗರ್ಭಗುಡಿ ಪ್ರವೇಶಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ತವ್ಯನಿರತ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI) ಮೇಲೆ ಶಾಸಕರ ಪುತ್ರಿಯೊಬ್ಬರು ಹಲ್ಲೆ ನಡೆಸಿ, ಕಪಾಳಮೋಕ್ಷ...
ಬೆಳ್ತಂಗಡಿ (ದಕ್ಷಿಣ ಕನ್ನಡ): ಹೋಟೆಲ್ ಮುಚ್ಚುತ್ತಿದ್ದ ವೇಳೆ ಮಹಿಳೆ, ಅವರ ಪತಿ ಹಾಗೂ ಮಕ್ಕಳ ಮೇಲೆ ಕಬ್ಬಿಣ ಮತ್ತು ಸ್ಟೀಲ್ ರಾಡ್ಗಳಿಂದ ಹಲ್ಲೆ ನಡೆಸಿ, ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪದ ಮೇಲೆ ಐವರು ವ್ಯಕ್ತಿಗಳ...
ಉಪ್ಪಿನಂಗಡಿ: ಫ್ಯಾಬ್ರಿಕೇಶನ್ ಕೆಲಸದ ನಿಮಿತ್ತ ಪರಿಚಯದ ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರನ್ನು ತಡೆದು ಗುಂಪೊಂದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಘಟನೆಗೆ...
ಮಂಗಳೂರು / ಬಂಟ್ವಾಳ: ಬಂಟ್ವಾಳದ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ (JMFC) ನ್ಯಾಯಾಲಯ ನೀಡಿದ್ದ ನ್ಯಾಯಾಂಗ ಬಂಧನದ ಆದೇಶಕ್ಕೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ತಡೆ ನೀಡಿದ್ದು, ಆರೋಪಿಯನ್ನು...
ವಿಟ್ಲ : ಅನುಮಾನಾಸ್ಪದವಾಗಿ ಕಂಡುಬಂದ ಕಾರೊಂದನ್ನು ಹಿಂಬಾಲಿಸಿ ಪರಿಶೀಲನೆ ನಡೆಸಿದ ವಿಟ್ಲ ಪೊಲೀಸರು, ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ನಡೆದಿದೆ. ಘಟನೆಯ ವಿವರ:ದಿನಾಂಕ...
ವಿಟ್ಲ :ಯಾವುದೇ ಪರವಾನಿಗೆ ಇಲ್ಲದೆ ಕಾನೂನುಬಾಹಿರವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಸಾಲೆತ್ತೂರು ಚೆಕ್ ಪೋಸ್ಟ್ ಬಳಿ ವಿಟ್ಲ ಠಾಣೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಘಟನೆಯ ವಿವರ: ಆಗಸ್ಟ್ 8 ರಂದು ಮುಂಜಾನೆ...
ಉಳ್ಳಾಲ: ಮಧ್ಯರಾತ್ರಿ ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳದಲ್ಲಿ ತಲವಾರ ಬೀಸುತ್ತಾ ಸಾರ್ವಜನಿಕರಿಗೆ ಬೆದರಿಕೆ ಹಾಗೂ ಭಯದ ವಾತಾವರಣ ಸೃಷ್ಟಿಸಿದ್ದ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ....