ಕೇರಳದಿಂದ ವಿಟ್ಲ ಮೂಲಕ ಯಾವುದೇ ಪರವಾನಿಗೆ ಇಲ್ಲದೇ ಕಾನೂನು ಗಾಳಿಗೆ ತೂರಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳು ವಿಟ್ಲ ಪೊಲೀಸರ ಬಲೆಗೆ ಬಿದ್ದಿದೆ. ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ(ಕಾ&ಸು) ರಾಮಕೃಷ್ಣ...
ಹಿಂಸೆ ದಳ್ಳುರಿಗಳಿಂದ ಬೆಂದು ಹೋಗಿದ್ದ ಕರಾವಳಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಅಧಿಕಾರ ಸ್ವೀಕರಿಸಿದ ನಂತರ ಜನರ ಬದುಕನ್ನು ಸ್ವಸ್ಥ ಸಮಾಜದ ಹಳಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೋಮುಗಲಬೆಗಳಿಗೆ ಬ್ರೇಕ್ ಬಿದ್ದಿದೆ. ರೌಡಿಗಳು ಕ್ರಿಮಿನಲ್ಗಳು ಬಿಲ ಸೇರಿದ್ದಾರೆ, ಅಕ್ರಮ...
ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ ಯ ಮೃತ ದೇಹ ಗುರುಕುಲ ಗೋಶಾಲಾ ಮುಂಭಾಗದ ಕೆರೆಯಲ್ಲಿ ಪತ್ತೆ; ಗುರುಕುಲದಲ್ಲಿ ಪ್ರಚಾರಕರಾಗಿರುವ ರಮೇಶ್ರವರ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ...
ನವವಿವಾಹಿತ ದಂಪತಿ ಮನೆಗೆ ತೆರಳುತ್ತಿದ್ದಾಗ, ವಧುವಿನ ಮಾಜಿ ಪ್ರೇಮಿ ಗನ್ಪಾಯಿಂಟ್ನಲ್ಲಿ ಆಕೆಯನ್ನು ಅಪಹರಿಸಿದ್ದಾನೆ ಇದು ಹಳೆಯ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನಡೆದ ಸೇಡಿನ ಕೃತ್ಯ ಎಂದು ಶಂಕಿಸಲಾಗಿದೆ. ಸದ್ಯಕ್ಕೆ ವಧುವಿನ ಪತ್ತೆಯ ಬಗ್ಗೆ ಅಧಿಕೃತ ಮಾಹಿತಿ...
ವಿಟ್ಲದಲ್ಲಿ ಅನಧಿಕೃತ ರಕ್ತ ಪರೀಕ್ಷಾ ಪ್ರಯೋಗಾಲಯಕ್ಕೆ ಬೀಗ ಜಡಿದಿದ್ದಾರೆ. ತಪಾಸಣೆಯ ಸಮಯದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯಿದೆ (ಕೆಪಿಎಂಇಎ) ಅಡಿಯಲ್ಲಿ ಕಡ್ಡಾಯ ನೋಂದಣಿ ಇಲ್ಲದೆ ಕ್ಲಿನಿಕ್ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದಿದೆ ಕಾರ್ಯನಿರ್ವಹಿಸುತ್ತಿದ್ದ ಅನಧಿಕೃತ ಪರೀಕ್ಷಾ...
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಉತ್ತರ ವಿಭಾಗದ ಎಸಿಪಿ ನೇತ್ರತ್ವದ ಪೊಲೀಸ್ ತಂಡ ನಾಲ್ಕು ಜನ ಕುಖ್ಯಾತ ಆರೋಪಿಗಳನ್ನು ಬಂಧಿಸಿ ಸುಮಾರು...
ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ರಸ್ತೆ ಕಾಮಗಾರಿ ಸಂಬಂಧಿಸಿದಂತೆ 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸದನದಲ್ಲಿ ಅರ್ಭಟಿಸುತ್ತಿದ್ದ ಬಿಜೆಪಿ ಶಾಸಕನೇ...
ಇತ್ತೀಚೆಗೆ ತಲಪಾಡಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಹೈದರಾಲಿ ಕುಟುಂಬದ ಸಂಕಷ್ಟಕ್ಕೆ ಮರುಗಿದ ದ.ಕ.ಜಿಲ್ಲಾ ಆಟೋ ರಾಜಕುಮಾರ್ ಯೂನಿಯನ್ ಸಾರ್ವಜನಿಕರಿಂದ ಸಂಗ್ರಹಿಸಿದ 4.60 ಲಕ್ಷ ಮೊತ್ತವನ್ನು ಅವರ ಕುಟುಂಬಸ್ತರಿಗೆ ಹಸ್ತಾಂತರಿಸುವ ಮೂಲಕ ಅವರ ಕುಟುಂಬದ ಸಂಕಷ್ಟದಲ್ಲಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿವಾಜಿ ಗ್ರಾಮದ ಸಾರಾ ಫಾರ್ಮ್ಸ್ ಉದ್ಯೋಗಿ ಶ್ರೀಧರ್ ಸಾವಿನ ಪ್ರಕರಣದ ಮರು ತನಿಖೆಗೆ ಆದೇಶ ಹೊರಡಿಸಿ ಐದು ತಿಂಗಳು ಕಳೆದರೂ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸದೇ...
ಭಾರತೀಯ ದೂರವಾಣಿ ನಿಗಮವು ಹಲವು ವರ್ಷಗಳ ಹಿಂದೆ ಮಣ್ಣಿನಡಿಯಲ್ಲಿ(ಭೂಗತ) ಹಾಕಲಾಗಿದ್ದ ತಾಮ್ರದ ಕೇಬಲುಗಳನ್ನು ತೆಗೆದು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ಸಿಬ್ಬಂದಿಗಳು ಪಾಂಡೇಶ್ವರ ಪೊಲೀಸರ ಬಲೆಗೆ ಬಿದ್ದಿದ್ದಾರೆ. BSNLಸಂಸ್ಥೆಯ ಪಾಂಡೇಶ್ವರ ಕಛೇರಿಯಲ್ಲಿನ...