ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಹರಡಿದ ಆರೋಪದ ಮೇಲೆ ಮಂಜುನಾಥ್ ಎಂಬ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ...
ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಸೃಷ್ಟಿಸುವ ಹಾಗೂ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವಂತಹ ಸಂದೇಶ ಪ್ರಸಾರ ಮಾಡಿದ ಆರೋಪದ ಮೇಲೆ ಸಂಜೀವ ಮಠಂದೂರು ಅವರ ಫೇಸ್ಬುಕ್ ಖಾತೆಯ ವಿರುದ್ಧ...
₹22,500 ಕಳೆದುಕೊಂಡ ಮಹಿಳೆಗೆ ಹೆಚ್ಚುವರಿಯಾಗಿ ₹7,500 ಸೇರಿಸಿ ಒಟ್ಟು ₹30 ಸಾವಿರ ನೆರವು • “ನನ್ನ ಹೆಸರು ಹೇಳಿ ವಂಚಿಸಿದ್ದು ನೋವಿನ ಸಂಗತಿ” ಎಂದ ಶಾಸಕ ಪುತ್ತೂರು, ಜು. 29: ಪುತ್ತೂರು ಶಾಸಕ ಅಶೋಕ್ ರೈ...
ವಿಟ್ಲ: ನೀಟ್ (NEET) ಪರೀಕ್ಷೆ ವಿರುದ್ಧ ನಡೆಯುತ್ತಿದ್ದ ಹೋರಾಟವನ್ನು ಧಾರ್ಮಿಕ ವಿಚಾರಗಳಿಗೆ ಥಳುಕು ಹಾಕಿ, ಜಾಲತಾಣಗಳಲ್ಲಿ ಸೌಹಾರ್ದತೆಗೆ ಧಕ್ಕೆ ತರುವಂತಹ ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ...
ಬಂಟ್ವಾಳ: ಇತ್ತೀಚೆಗೆ ಬಿಸಿ ರೋಡಿನಲ್ಲಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣವಾದ ಎಕ್ಸ್ (ಟ್ವಿಟ್ಟರ್) ನಲ್ಲಿ ಆರೋಪಿಯ ಗುರುತಿನ ಬಗ್ಗೆ ತಪ್ಪು ಕಲ್ಪನೆ ಮೂಡಿಸಿ, ಕೋಮು ಬಣ್ಣ ಬಳಿಯಲು ಯತ್ನಿಸಿದ ಆರೋಪದ ಮೇಲೆ...
ಮಂಗಳೂರು: ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ಅಕ್ರಮ ವಹಿವಾಟಿಗೆ (ಮ್ಯೂಲ್ ಅಕೌಂಟ್) ನೀಡಿ ಸಹಕರಿಸುತ್ತಿದ್ದ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ...
ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ವಿದ್ಯಮಾನ್ಯ ನಗರದ ನಿವಾಸಿ ಆನಂದ್ ಎ. ಬಂಧಿತ ಆರೋಪಿ. ಪ್ರಕರಣದ ಹಿನ್ನೆಲೆ: ಫೇಸ್ಬುಕ್ನಲ್ಲಿ ಪ್ರಸಾರವಾಗಿದ್ದ...