ಮಾನವನೆಂಬ ಎರಡು ಕಾಲಿನ ಜೀವಿ ಬುದ್ಧಿಹೀನನಾದರೆ ಸಮಾಜದ ಪರಿಸ್ಥಿತಿ ಏನಾಗುವುದೆಂಬ ಸ್ಪಷ್ಟ ಚಿತ್ರಣ ಬಂಟ್ವಾಳ ತಾಲೂಕು ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಕಳ-ನೂಜಿ-ಇರಾ ಸಂಪರ್ಕ ರಸ್ತೆ ಸಾಕ್ಷಿ ಹೇಳುತ್ತಿದೆ. ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ...
ಬಂಟ್ವಾಳ : ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಮ್ಯಾನೇಜರ್ ಸುಬ್ರಹ್ಮಣ್ಯಂ(30)ಎಂಬಾತ ಉಂಡ ಮನೆಗೆ ಕನ್ನ ಕೊರೆದು ಪರಾರಿಯಾಗಿದ್ದಾನೆ.ಎಟಿಎಂ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿದ್ದ ಈತ 06/02/2024ರಿಂದ 16/12/2025 ವರೆಗೆ ಎಟಿಎಂಗೆ ನಿಗದಿತ ಹಣ...
ಕೊಳ್ನಾಡು: ವಿಧಾನ ಪರಿಷತ್ ಶಾಸಕರಾದ ಶ್ರೀಯುತ ಮಂಜುನಾಥ ಭಂಡಾರಿಯವರ ಶಿಫಾರಸ್ಸಿನಿಂದಾಗಿ ಎಂ.ಆರ್.ಪಿ.ಎಲ್. ಸಿ.ಎಸ್.ಆರ್.ನಿಧಿಯಡಿ ಕೃಷ್ಣ ಹೆಗ್ಡೆಯವರ ಸಹಕಾರದಿಂದ ನಲ್ವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಸುಸಜ್ಜಿತ...
ಮಾಣಿ : ಮಾಣಿಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ)ಮಾಣಿ ,ಮಹಿಳಾ ಬಂಧುತ್ವ ವೇದಿಕೆ, ಚಿತ್ತಾರ ಮಹಿಳಾ ಮಂಡಳಿ (ರಿ), ಸಾವಿತ್ರಿ ಬಾಯಿ ಬಾ ಫುಲೆ ಮಹಿಳಾ ಕೌಶಲ್ಯ ಕೇಂದ್ರ ಇದರ ಸಹಾಭಾಗೀತ್ವದಲ್ಲಿ “ಸಾವಿತ್ರಿ...
ಇತಿಹಾಸ ಪ್ರಸಿದ್ಧ ಶ್ರೀ ಪಂಚಲಿoಗೇಶ್ವರ ದೇವಸ್ಥಾನ ವಿಟ್ಲ ಇದರ ಕಾಲಾವಧಿ ಜಾತ್ರೋತ್ಸವವು ಜನವರಿ 14ನೇ ಬುಧವಾರದಂದು ಧ್ವಜಾರೋಹಣದೊಂದಿಗೆ ಪ್ರಾರಂಭವಾಗಿ 9 ದಿವಸಗಳ ತನಕ ಉತ್ಸವಾದಿಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಲಿದೆ. ವರ್ಷಂಪ್ರತಿ ನಡೆಯುವ ಅನುಷ್ಠಾನ ಪ್ರಕಾರ...
ಪುತ್ತೂರು : ಇಲ್ಲಿನ ಪರ್ಲಡ್ಕ ಜಂಕ್ಷನಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಠಾಣಾ ಪಿ.ಎಸ್.ಐ ಜನಾರ್ಧನ ಕೆ.ಎಂ ಮತ್ತು ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದೆ. ಶಂಕಿತನನ್ನು ವಶಕ್ಕೆ ಪಡೆದು...
ವಿಟ್ಲ : ಠಾಣಾ ವ್ಯಾಪ್ತಿಯ ಗಂಭೀರ ಪ್ರಕರಣಗಳ ಆರೋಪಿ, ರೌಡಿ ಶೀಟರ್ ಕೇಪು ಗಣೇಶ್ ಎಂಬಾತನಿಗೆ ಗಡೀಪಾರು ಆದೇಶವಾಗಿತ್ತು. ಬಂಧನಕ್ಕೆ ಬೆದರಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು.ಆರೋಪಿ ಪುಣಚ...
ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಹೊಸವರ್ಷದಲ್ಲಿ ಸಿಹಿಸುದ್ದಿ ನೀಡಿದೆ. ಭವಿಷ್ಯ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.ಭವಿಷ್ಯ ನಿಧಿ ಯೋಜನೆಗೆ ಸಂಬಂಧಿಸಿದಂತೆ. ಸರ್ಕಾರದ ಆದೇಶ ಸಂಖ್ಯೆ:ಗ್ರಾಅಪ 30 ಗ್ರಾಪಂಸಿ 2008,...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸ್ಥಾಪಿಸಿರುವ ‘ಅಕ್ಕಪಡೆ’ ಯೋಜನೆಯ ವಾಹನಕ್ಕೆ ಎಸ್.ಪಿ ಅರುಣ್.ಕೆ ಚಾಲನೆ ನೀಡಿದರು. ರಾಜ್ಯ ಸರಕಾರವು...
. ಮೂವರು ಯುವಕರ ತಂಡವೊಂದು ಮುಲ್ಕಿ ಠಾಣಾ ವ್ಯಾಪ್ತಿಯ ಅಂಗರಗುಡ್ಡೆ ನಿವಾಸಿ ಕಂಬಳ ಕೋಣಗಳ ಮಾಲಿಕರಾದ ಅಬೂಬಕ್ಕರ್ ಮನೆಗೆ ಬಂದು ಹಣ ಸುಲಿಗೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿರುವ ಅಂಗರಗುಡ್ಡೆ ಪರಿಸರದಲ್ಲಿ ಅಬೂಬಕ್ಕರ್...