ಕ್ರೀಡೆಯು ಸಮಾಜಮುಖಿ ಕೆಲಸಗಳಿಗೆ ಇನ್ನಷ್ಟು ಪ್ರೇರಣೆಯಾಗಲಿ: ಸಂತೋಷ್ ನೆತ್ತರಕೆರೆ. ಬಂಟ್ವಾಳ :ರಾಷ್ಟ್ರೀಯ ಚಿಂತನೆಯೊಂದಿಗೆ ಸಂಘಟನೆಯ ಮೂಲಕ ಸಮಾಜಮುಖಿ ಸೇವೆಯನ್ನು ಮಾಡುತ್ತಿರುವ ಆಶೀರ್ವಾದ ಸೇವಾ ಸಂಘ ನಿರಂತರ 38 ವರುಷಗಳಿಂದ ಸಾಮಾಜಿಕ ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನನ್ನು...
ಉಡುಪಿ : ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ ಪೊಲೀಸರು ಬಂಧಿತ ಐವರು ಆರೋಪಿಗಳು ಮತ್ತು ವಿದೇಶಕ್ಕೆ ಪರಾರಿಯಾದ ಪ್ರಮುಖ ಆರೋಪಿ ವಿರುದ್ಧ ಸೆಕ್ಷನ್ 3 ಕೋಕಾ ಕಾಯ್ದೆ ಅಡಿ...
ಕೊಪ್ಪಳದ ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತೂರಿನ ಮಲ್ಲಪ್ಪ-ವಿಜಯಲಕ್ಷ್ಮಿ ದಂಪತಿಗೆ ಗಂಡು ಮಗು ಜನಿಸಿತ್ತು. ಮಗುವಿನ ಹೊಟ್ಟೆಯ ಭಾಗದಲ್ಲಿ ದೇಹದ ಚರ್ಮ ಬೆಳವಣಿಗೆಯಾಗದ ಕಾರಣ ಕರುಳು ಮತ್ತು ಕಿಡ್ನಿ ಹೊರಗಡೆ ತೂರಿ ಬಂದಿತ್ತು. ಅಚ್ಚರಿಗೊಂಡ ವೈದ್ಯರು ತಕ್ಷಣವೇ...
ಕಾಸರಗೋಡು : ಸಾಯಿ ಸೇವಾ ಪ್ರತಿಷ್ಠಾನ(ರಿ)ದೈಗೋಳಿ, ಮಂಜೇಶ್ವರ ತಾಲೂಕು, ಕಾಸರಗೋಡು ಇದರ ವತಿಯಿಂದ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಾಬ್ದಿ ಸಂದರ್ಭದಲ್ಲಿ ನೂತನ ಅಡುಗೆ ಮನೆ ಉದ್ಘಾಟನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾಸರಗೋಡು ಶ್ರೀ...
ಬಂಟ್ವಾಳ : ಪವಿತ್ರ ಉಮ್ರಾ ಯಾತ್ರೆಗೆ ತೆರಳುತ್ತಿರುವ ಕೊಡಾಜೆ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಕೋಶಾಧಿಕಾರಿ ಪಿ.ಕೆ.ಅಬ್ಬಾಸ್ ಪರ್ಲೊಟ್ಟು ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಅಧ್ಯಕ್ಷತೆಯಲ್ಲಿ...
ಕೊಳ್ನಾಡು: ದ.ಕ.ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಲಕ್ಷ್ಮೀಕೋಡಿ, ನೂಜಿಬೈಲ್ ಕೊಳ್ನಾಡು ಇಲ್ಲಿನ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಡಗರ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಮಕ್ಕಳ ಸಾಂಸ್ಕೃತಿಕ ಪ್ರದರ್ಶನಗಳು, ವಿದ್ಯಾರ್ಥಿಗಳ ಉತ್ಸಾಹ ಹಾಗೂ...
ಬಂಟ್ವಾಳ : ಇಲ್ಲಿನ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ-ಕರೋಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ನೆಲ್ಲಿಕಟ್ಟೆ-ಮುಗುಳಿ ಸಂಪರ್ಕ ರಸ್ತೆ ಎಂಬುದು ಲಂಗುಲಗಾಮಿಲ್ಲದ ಯಮದೂತ ಬಾಕ್ಸೈಟ್ ಲಾರಿಗಳ ಓಡಾಟದಿಂದಾಗಿ ಸಂಪೂರ್ಣ ನಾಶವಾಗಿದೆ. ಸಾರಿಗೆ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿ ಸಂಚರಿಸುವ...
ಜೈಪುರ: ರಾಜಸ್ಥಾನದ ಜೈಪುರದ ಐತಿಹಾಸಿಕ ಜೈ ಬಾಗ್ ಅರಮನೆಯಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ‘ಮಿಸೆಸ್ ಇಂಡಿಯಾ – ಸೀಸನ್ 15’ ಸೌಂದರ್ಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಪುತ್ತೂರು ಮೂಲದ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ...
ಶ್ರೀ ಸಾಯಿ ಸೇವಾ ಪ್ರತಿಷ್ಠಾನ ರಿ. ದೈಗೋಳಿ, ಮಂಜೇಶ್ವರ ತಾಲೂಕು, ಕಾಸರಗೋಡು ಇದರ ವತಿಯಿಂದ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಾಬ್ದಿ ಸಂದರ್ಭದಲ್ಲಿ ನೂತನ ಅಡುಗೆ ಮನೆ ಉದ್ಘಾಟನೆ ಕಾರ್ಯಕ್ರಮವು ಡಿಸೆಂಬರ್ 28ರಂದು ಭಾನುವಾರ...
ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ರಾಜ್ಯದಲ್ಲಿ ಆಡಳಿತಾರೂಡಕಾಂಗ್ರೆಸ್ಸಿಗೆ ಭಾರಿ ಮುಖಭಂಗವಾಗಿದೆ. ದಕ್ಷಿಣಕನ್ನಡ , ಉತ್ತರಕನ್ನಡ ಹಾಗೂ ಬೆಂಗಳೂರುಗ್ರಾಮಾoತರ ಜಿಲೆಗಳ ಹಲವು ಪಟ್ಟಣ ಪಂಚಾಯತ್ಗಳಲ್ಲಿ ಬಿಜೆಪಿ ಭರ್ಜರಿ ಜಯಸಾದಿಸಿದ್ದು ರಾಜ್ಯ ರಾಜಕೀಯದಲ್ಲಿ ಕೇಸರಿ...