ವಿಟ್ಲ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮಾಣಿ ಸ್ಥಳೀಯ ಸಂಸ್ಥೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿ ಇವರ ಸಹಭಾಗಿತ್ವದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಲೋತ್ಸವ–2025 ಡಿಸೆಂಬರ್ 23ರಂದು...
ಬೆಂಗಳೂರು, ಡಿಸೆಂಬರ್ 24: ರಾಷ್ಟ್ರದಾದ್ಯಂತ ವ್ಯಾಪಿಸಿರುವ ಪ್ರಬಲ ಕಾರ್ಮಿಕ ಸಂಘಟನೆಯಾದ ‘ಆಲ್ ಇಂಡಿಯಾ ಮಜ್ದೂರ್ ಯೂನಿಯನ್’ (All India Mazdoor Union) ನ ನೂತನ ರಾಷ್ಟ್ರೀಯ ಉಪಾಧ್ಯಕ್ಷರಾಗಿ (National Vice President) ಕರ್ನಾಟಕದ ಹಿರಿಯ ಕಾರ್ಮಿಕ...
ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಕೆಎಸ್ಆರ್ಟಿಸಿ , ಬಿಎಂಟಿಸಿ , ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕಲ್ಯಾಣ ಕರ್ನಾಟಕ ರೋಡ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್ ಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ಮಹತ್ವದ ಸಿಹಿಸುದ್ದಿ ಸಿಕ್ಕಿದೆ. ಮಹಿಳಾ ಸಿಬ್ಬಂದಿಗೆ ಪ್ರತಿ...
ಬೆಂಗಳೂರು: ಚಿನ್ನದ ಎಲೆಯ ಹಾಳೆಗಳಿಂದ ಲೇಪಿತವಾಗಿರುವ, ಮಾಣಿಕ್ಯ, ಪಚ್ಚೆ, ಹವಳ, ಮುತ್ತು ಹಾಗೂ ವಜ್ರಗಳಿಂದ ಅಲಂಕರಿಸಲಾದ 10 ಅಡಿ ಎತ್ತರ, 6 ಅಡಿ ಅಗಲ ಮತ್ತು 2.5 ಅಡಿ ಆಳ ಹೊಂದಿರುವ ರೋಸ್ವುಡ್ ಚೌಕಟ್ಟಿನಲ್ಲಿ ಅಳವಡಿಸಲಾದ...
ವಿಟ್ಲ : ಪೊಲೀಸ್ ಠಾಣೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಪಾಸ್ ಪೋರ್ಟ್ ಪಡೆಯಲು ಯತ್ನಿಸಿದ ಆರೋಪಿ ಪಶ್ಚಿಮ ಬಂಗಾಳದ ನಿವಾಸಿಯೆಂದು ಒಪ್ಪಿಕೊಂಡಿದ್ದು, ಆತನಿಗೆ ಪಾಸ್ ಪೋರ್ಟ್ ಮಾಡಿಕೊಡುವ ಸಲುವಾಗಿ ಫೋರ್ಜರಿ ಸಹಿ ಮಾಡಿ ಪಾಸ್ ಪೋರ್ಟ್...
ಉಡುಪಿ: ಇತಿಹಾಸ ಪ್ರಸಿದ್ಧ ಮಲ್ಪೆ ಬೀಚ್ ನಲ್ಲಿ ವಿಹರಿಸುತ್ತಿದ್ದ ಶ್ರೀ ಕೃಷ್ಣ ಭಕ್ತರ ಸಮೂಹದ ಬಳಿಗೆ ನೋಡ ನೋಡುತ್ತಿದ್ದಂತೆಯೇ ಸಮುದ್ರದ ಅಲೆಗಳ ಮದ್ಯೆ ಶ್ರೀಕೃಷ್ಣ ದೇವರ ವಿಗ್ರಹವೊಂದು ಪವಾಡ ರೀತಿಯಲ್ಲಿ ತೇಲಿ ಬಂದು ಆ ಕ್ಷಣ...
ರಾತ್ರಿ ವೇಳೆಯಲ್ಲಿ ಪಾರ್ಟಿ ಹಾಲ್ ನಲ್ಲಿ ಹಲವು ಜನರು ಸಂಘಟಿತರಾಗಿ ಅಕ್ರಮ ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದ ಅಡ್ಡೆಗೆ ದಾಳಿ ಮಾಡಿದ ಪೊಲೀಸರು 13 ಮಂದಿಯನ್ನು ಅಂದರ್ ಮಾಡಿದ ಪ್ರಕರಣ ಧರ್ಮಸ್ಥಳ ಗ್ರಾಮದ ಕನ್ಯಾಡಿ ಎಂಬಲ್ಲಿ...
ವಿಟ್ಲ: ಸಹಿಯನ್ನು ಫೋರ್ಜರಿ ಮಾಡಿ ಪಾಸ್ ಪೋರ್ಟ್ ಹಾಗೂ ಕ್ಲಿಯೆರೆನ್ಸ್ ಸರ್ಟಿಫಿಕೇಟ್ ಸಿಗುವಂತೆ ಅಪರಾಧಿಕ ನಂಬಿಕೆ ದ್ರೋಹ ಬಗೆದ ಆರೋಪಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಪ್ರದೀಪ್ ಲಾಕ್ ಆಗಿ ಜೈಲು ಪಾಲಾಗಿರುವ ಪ್ರಕರಣ ವಿಟ್ಲ...
ಮಂಗಳೂರು: ಬಡ ಕುಟುಂಬದ ಎಂ.ಕಾಂ ಪದವೀಧರೆ, ಗೃಹ ಬಂಧನದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವತಿ(25)ಯನ್ನು ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಸಹಕಾರದಲ್ಲಿ ದೈಗೋಳಿ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಲಾಗಿದೆ.ಕಾರ್ಕಳ ಮೂಲದ ಅರ್ಪಿತಾ ಭಟ್(25, ಹೆಸರು...
ಬೆಂಗಳೂರು: ಧರ್ಮಸ್ಥಳ ಪ್ರಕರಣದ (ಅಪರಾಧ ಸಂಖ್ಯೆ 39/2025) ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಈ ವಾರದ ಕೊನೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಪ್ರಗತಿ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಗೃಹಇಲಾಖೆಯ ಮೂಲಗಳು...