ದಾಬಸ್ಪೇಟೆ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ-48ರ ದಾಬಸ್ಪೇಟೆ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ, ನಿಯಂತ್ರಣ ತಪ್ಪಿದ...
ಮಂಗಳೂರು: ಅಡುಗೆ ಅನಿಲ (ಗ್ಯಾಸ್) ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಮಹಿಳೆಯರು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ, ವಿಮೆನ್ ಇಂಡಿಯಾ ಮೂವ್ಮೆಂಟ್ (WIM)...
ಮಂಗಳೂರು: ಗುರುಪುರ (ಫಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ಕಳ್ಳತನ ನಡೆಸಿ, ಬೃಹತ್ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಅಡ್ಡೆಯೊಂದರ ಮೇಲೆ ಮಂಗಳೂರು ನಗರ ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ...
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲದ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತೀವ್ರ ನಿಗಾ ಇರಿಸಿದ್ದು, ಪ್ರತ್ಯೇಕ ದಾಳಿಗಳ ಮೂಲಕ ಮೂವರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ....
ಮಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಕೋಟಿಗಟ್ಟಲೆ ಹಣ ಸುಲಿಗೆ ಮಾಡಿರುವ ಗಂಭೀರ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಹುದ್ದೆಯಿಂದ...
ಪುತ್ತೂರು: ಪುತ್ತೂರು ತಾಲೂಕಿನ ಕುಂಬ್ರದ ‘ಅಮೃತ ಕ್ಲಿನಿಕ್’ನಲ್ಲಿ ಕಳೆದ ಹಲವು ವರ್ಷಗಳಿಂದ ಸಾರ್ವಜನಿಕರಿಗೆ ನಿರಂತರವಾಗಿ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಾ, ಅಪಾರ ಜನಮನ್ನಣೆ ಗಳಿಸಿರುವ ಪಾರಂಪರಿಕ ಶೈಲಿಯ ಜನಪ್ರಿಯ ಕುಟುಂಬ ವೈದ್ಯ ಡಾ. ವಿಘ್ನೇಶ್ವರ ಭಟ್...
ಮಂಗಳೂರು: ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣದೊಂದು ಆತಂಕದ ವಾತಾವರಣ ಶುರುವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಕಳವಳ ವ್ಯಕ್ತಪಡಿಸಿದ್ದಾರೆ. ಹೊಸ ಆಡಳಿತಗಾರರು ಹಾಗೂ ಉಸ್ತುವಾರಿಗಳ ಆಯ್ಕೆಯು ಕರಾವಳಿಯ ಕಾನೂನು...
ಉಪ್ಪಿನಂಗಡಿ: “ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಹಿರಿಯರು ಮಾಡಿದ ತ್ಯಾಗ ಮತ್ತು ಬಲಿದಾನಗಳನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ 20 ವರ್ಷಗಳ ಮೊದಲೇ ಬ್ರಿಟಿಷರ ವಿರುದ್ಧ ಧೀರೋದಾತ್ತ ಹೋರಾಟ ನಡೆಸಿ...
ಮಂಗಳೂರು: ನಗರದಲ್ಲಿ ತಡರಾತ್ರಿ ಬೀಟ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಸಿಮೆಂಟ್ ಶೀಟ್ನಿಂದ ಭೀಕರ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಸಿನಿಮೀಯ...
ಬೆಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ಮೇ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿತ್ತು. ಕಾರ್ಯಕ್ರಮವನ್ನು ಕರ್ನಾಟಕ...