ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ನಿಯಮಗಳು ಕೇವಲ ಕಾಗದಕ್ಕಷ್ಟೇ ಸೀಮಿತವಾಗಿವೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು “60 ಕಿಲೋಮೀಟರ್ ವ್ಯಾಪ್ತಿಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ (SP) ಡಾ. ಅರುಣ್ ಕೆ. ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ. ಅವರೊಂದಿಗೆ ಮಂಗಳೂರು ನಗರದ ಸಂಚಾರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ನಜ್ಮಾ ಫಾರೂಕಿ...
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46)...
ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ...
ಬೆಂಗಳೂರು: ನಗರದ ಹೃದಯಭಾಗದಲ್ಲಿ ಐಷಾರಾಮಿ ಕಾರಿನ ಮೂಲಕ ಅಪಾಯಕಾರಿ ಸ್ಟಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಲ್ಯಾಂಬೊರ್ಗಿನಿ ಕಾರನ್ನು ಡ್ರಿಫ್ಟಿಂಗ್ ಮಾಡಿದ ಆರೋಪದಡಿ ಮುತ್ತಪ್ಪ ರೈ...
ಮಂಗಳೂರು: ಆರ್.ಟಿ.ಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆಯಾಗಿ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರು ಬಿಜೆಪಿ ಮತ್ತು ಸಂಘ ಪರಿವಾರದ...
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾರ್ಚೂನರ್ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಒಟ್ಟು 8.42 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-03-2026...
ಮಂಗಳೂರು: ಮಹಿಳೆಯರೊಂದಿಗೆ ಅನುಚಿತ ವರ್ತನೆ ಹಾಗೂ ಪ್ರಶ್ನಾರ್ಹ ನಡವಳಿಕೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಎಸಿಪಿ ಅವರು ಸಲ್ಲಿಸಿದ...
ಉಪ್ಪಿನಂಗಡಿ: ಶಿರಾಡಿ ಘಾಟಿಯ ಸಮೀಪ ಕಾರು ಮತ್ತು ಕೆಎಸ್ಆರ್ಟಿಸಿ ರಾಜಹಂಸ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಮಾ. 13) ನಡೆದಿದೆ.ದಿನಾಂಕ 13-03-2026 ರಂದು ಮಧ್ಯಾಹ್ನ ಸುಮಾರು...