ಮಹಾನಗರ: ಅಮೃತ ಸೋಮೇಶ್ವರ ಅವರಂತಹ ಮೇರು ಬರಹಗಾರರ ತುಳು ಕೃತಿಗಳು ಇಂಗ್ಲೀಷ್ ಹಾಗೂ ಇತರ ಭಾಷೆಗಳಿಗೆ ಅನುವಾದಗೊಂಡಾಗ ತುಳುವಿನ ಸತ್ವ ಹಾಗೂ ಕಂಪು ತುಳುನಾಡಿನ ಆಚೆಗೂ ಪಸರಿಸುವುದು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರು...
ಮಂಗಳೂರು : ಯಾರಾದರೂ ಅನುಮಾನದ ಆಧಾರದ ಮೇಲೆ ಅಥವಾ ಯಾವುದೇ ಕಾರಣಗಳಿಗಾಗಿ ಯಾವುದೇ ಭಾರತೀಯನ ಬಗ್ಗೆ ಸುಳ್ಳು ವಿವರಗಳನ್ನು ಹಂಚಿಕೊoಡರೆ ಅಥವಾ ಕೆಲವು ಜನರನ್ನು ಗುರುತಿಸಿ ಅವರ ಮೇಲೆ ದಾಳಿ ಮಾಡುವ ರೀತಿಯಲ್ಲಿ ಸಂದೇಶಗಳನ್ನು ಹರಡಿದರೆ,...
ಕರ್ನಾಟಕ-ಕೇರಳ ಗಡಿ ಭಾಗದ ಬಾಕ್ರಬೈಲು ತಲೆಕ್ಕಿ ಪರಿಸರದ ಬೊಳ್ಮಾರ್ ನಿವಾಸಿ ಮುಹಮ್ಮದ್ ಹಾಜಿ(70)ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ಮನೆಯವರು ಎಲ್ಲಾ ಕಡೆ ಹುಡುಕಾಡಿದ್ದರೂ ಯಾವುದೇ ಸುಳಿವು ಸಿಗಲಿಲ್ಲ. ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಗೂಡಿನಬಳಿ...
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ನಿವಾಸಿ ಸುಬ್ರಹ್ಮಣ್ಯ ಎಂಬವರ ಪುತ್ರ ಸುಮಂತ್ (16) ಮೃತ ಬಾಲಕ. ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್(15) ಮುಂಜಾನೆ ಐದು ಗಂಟೆಗೆ...
ವಿಟ್ಲ : ವಿಟ್ಲದಲ್ಲಿ ದಿನಂಪ್ರತಿ ಪ್ರಜ್ಞೆ ತಪ್ಪುವ ವಿಪರೀತ ದುರ್ವಾಸನೆಯ ಗಬ್ಬು ಕಲುಷಿತ ನೀರು ಮಾರ್ಗದ ಇಕ್ಕೆಡೆಗಳಲ್ಲಿ ಹರಿದು ಹೋಗುತ್ತಿದ್ದು, ಒಂದು ನಿಮಿಷ ಅದನ್ನು ಉಸಿರಾಡಿದರೆ ರೋಗ ಬರುವುದಂತೂ ಗ್ಯಾರಂಟಿ. ಆದರೆ ಆ ದುರ್ವಾಸನೆಯ ನೀರು...
ಕೇರಳದ ಯೂನಿವರ್ಸಿಟಿಯಲ್ಲಿ ನಡೆದ ಎಂಡಿಎಸ್ ಪರೀಕ್ಷೆಯಲ್ಲಿ ಡಾ. ಸೂರಜ್ ಕೆ. ಎಸ್. ರವರು ಕೇರಳ ರಾಜ್ಯಕ್ಕೆ ಪ್ರಥಮ ರ್ಯಾಂಕ್ ವಿಜೇತರಾಗಿ ಚಿನ್ನದ ಪದಕ ಪಡೆದು ಸಾಧನೆ ಮಾಡಿರುತ್ತಾರೆ.ಕೇರಳದ ತಿರುವನಂತಪುರ ಸರಕಾರಿ ಡೆಂಟಲ್ ಕಾಲೇಜ್, ಕೇರಳ ಯುನಿವರ್ಸಿಟಿ...
ಮಂಗಳೂರು: ಕಳೆದ ವರ್ಷದ ಮೇ ತಿಂಗಳ ಕೊನೆಯಲ್ಲಿ ಸುರಿದಿದ್ದ ಭಾರೀ ಮಳೆಗೆ ಕೊಲ್ಯದ ಸಾರಸ್ವತ ಕಾಲನಿಯ ನಿವಾಸಿ 90 ವರ್ಷದ ವೃದ್ಧೆ ಗಿರಿಜಾ ಗಟ್ಟಿಯವರ ಗುಡಿಸಲಿನ ಮೇಲೆ ಪಕ್ಕದ ಖಾಸಗಿ ಶಾಲೆಯ ಆವರಣ ಗೋಡೆ ಕುಸಿದು...
ಮಂಗಳೂರು : ಕರಾವಳಿ ತೀರದಲ್ಲಿ ಮಾದಕ ವಸ್ತು (MDMA)ಮಟ್ಟಹಾಕಲು ಪಣತೊಟ್ಟಿರುವ ಪೊಲೀಸರು ಮತ್ತೊಂದು ಡ್ರಗ್ಸ್ ಜಾಲ ಭೇದಿಸಿದ್ದಾರೆ.ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಡ್ರಗ್ಸ್ ಪೆಡ್ಲರುಗಳನ್ನು ಬಂಧಿಸಿದ್ದಾರೆ. ಬೈಂದೂರು ತಾಲೂಕು ನಾವುಂದ ಗ್ರಾಮದ...
ವಿಟ್ಲ : ಸರ್ಕಾರಿ ಶಾಲಾ ಆವರಣದಲ್ಲಿದ್ದ ಬೆಲೆಬಾಳುವ ಎರಡು ಹಲಸು ಜಾತಿಯ ಮರಗಳನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮತ್ತಿತರರೇ ಅಕ್ರಮವಾಗಿ ಕಡಿದು ಮಾರಾಟ ಮಾಡಿದ ಆಘಾತಕಾರಿ ಪ್ರಕರಣವೊಂದು ಬಯಲಾಗಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ದಕ್ಷಿಣ...
ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ವಾಸಿಸುವ ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಸರ್ಕಾರದ ನಿರ್ಧಾರ ಮೂರ್ಖತನದಿಂದ ಕೂಡಿದೆ. ಸರ್ಕಾರ ತಕ್ಷಣವೇ ತನ್ನ ದುಡುಕು ನಿರ್ಧಾರ ಕೈಬಿಡದಿದ್ದರೆ ಆದಿವಾಸಿಗಳು ಬದುಕುವ ಹಕ್ಕುಗಳ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ...