ಉಳ್ಳಾಲ : ಉಳ್ಳಾಲದ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸಂಭವಿಸಿದ ಭೀಕರ ಬೈಕ್-ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿರುವ (Brain Dead) ಯುವಕನೊಬ್ಬನ ಅಂಗಾಂಗಗಳನ್ನು ದಾನ ಮಾಡಲು ಕುಟುಂಬಸ್ಥರು ಧೈರ್ಯಮಾಡಿ ಮುಂದೆ ಬಂದಿದ್ದಾರೆ....
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ...
ಉಪ್ಪಿನಂಗಡಿ, ಸೆ.11: ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರು ಯಾರು?ಮೃತರನ್ನು ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30)...
ವಿಟ್ಲ: ಕೂಲಿ ಕಾರ್ಮಿಕರೊಬ್ಬರು ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀರಕಂಬ ಗ್ರಾಮದಲ್ಲಿ ನಡೆದಿದೆ. ವೀರಕಂಬ ಗ್ರಾಮದ ಶಿಂಗೇರಿ ನಿವಾಸಿ ದಿವಂಗತ ತನಿಯಪ್ಪ ನಾಯ್ಕ ಅವರ ಪುತ್ರ ಹರೀಶ್ ನಾಯ್ಕ (46)...
ಪುತ್ತೂರು, ಸೆ. 5: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಾಘಾತಗೊಂಡು ಅಂತಿಮ ಬಿ.ಕಾಂ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟ ಯುವಕನನ್ನು ಆರ್ಯಾಪು ಗ್ರಾಮದ ಕುಂಜೂರುಪಂಜ...
ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯ ಕೈಪಮಂಗಲಂ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಟು ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಪನಂಬಿಕ್ಕುನ್ನು ಸೆಂಟರ್ನಲ್ಲಿ ನಿರ್ಮಾಣ ಹಂತದಲ್ಲಿರುವ...
ಬೆಳ್ತಂಗಡಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೆಪ್ಟೆಂಬರ್ 3ರಂದು ರಾತ್ರಿ ಚಾರ್ಮಾಡಿ ಸಮೀಪದ ಚಿಬಿದ್ರೆ ಎಂಬಲ್ಲಿ ನಡೆದಿದೆ. ಮೃತರನ್ನು ಚಾರ್ಮಾಡಿ ಗ್ರಾಮದ ಮುಗುಳಿದಡ್ಡ ನಿವಾಸಿ...