ಕೊಡಗು: ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾದ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಭೀಕರ ದುರಂತ ಸಂಭವಿಸಿದೆ. ಆನೆಗಳಿಗೆ ಸ್ನಾನ ಮಾಡಿಸುತ್ತಿದ್ದ ವೇಳೆ ಎರಡು ಆನೆಗಳ ನಡುವೆ ನಡೆದ ಕಾದಾಟದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಆನೆಯ...
ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ 17ರಂದು ರಾತ್ರಿ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ‘ಬಳಂಜ ಫಾರ್ಮ್ಸ್’...
ಕಾಸರಗೋಡು: ಕೃಷಿ ಜಾಗದ ಪೊದೆ ಕಾಡು ಕಡಿದು ಶುಚೀಕರಿಸುವಾಗ ಕಣಜದ ಹುಳುಗಳ ದಾಳಿಗೆ ಒಳಗಾಗಿ ಶಿಕ್ಷಕರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕಾಸರಗೋಡು ಜಿಲ್ಲೆಯ ಬಳಾಂತೋಡು ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ, ಕಾಞಂಗಾಡು ಚಾಮುಂಡಿಕುನ್ನ್...
ಮಂಜೇಶ್ವರ/ಕಾಸರಗೋಡು: ಪ್ರೀತಿ ಎನ್ನುವುದು ಕೇವಲ ಬದುಕಿದ್ದಾಗ ಮಾತ್ರವಲ್ಲ, ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಕರುಣಾಜನಕ ಘಟನೆ ಸಾಕ್ಷಿಯಾಗಿದೆ. ವಿಧಿಯ ಆಟಕ್ಕೆ ಸೋತ ಪ್ರೇಮಿಗಳಿಬ್ಬರು ಕೊನೆಗೂ ಸಾವಿನ ಮಡಿಲಲ್ಲಿ ಒಂದಾಗಿದ್ದಾರೆ. ಘಟನೆಯ...
ಪುತ್ತೂರು: ಪುತ್ತೂರು ಸಹಾಯಕ ಕಮೀಷನರ್ (AC) ಕಚೇರಿಯಲ್ಲಿ ಸುದೀರ್ಘ ಕಾಲ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದ, ಪರ್ಲಡ್ಕ ನಿವಾಸಿ ಶ್ರೀಧರ್ ಮಣಿಯಾಣಿ (73 ವರ್ಷ) ಅವರು ಮೇ 10ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....
ವಿಟ್ಲ ಸಮೀಪದ ಮಂಕುಡೆ-ಕೆಮ್ಮಿನಡ್ಕ ರಸ್ತೆಯಲ್ಲಿ ಹೈಟೆನ್ಶನ್ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಾಕು ನಾಯಿಯೊಂದು ಪ್ರಾಣ ಬಿಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ತಂತಿ ತುಂಡಾಗಿ ಬಿದ್ದರೂ 11 ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳದಿರುವುದು...
ಕರ್ನಾಟಕ ರಾಜಕಾರಣದ ಸರಳ ಸಜ್ಜನಿಕೆಯ ನಾಯಕ, ಹಿರಿಯೂರು ಶಾಸಕ ಹಾಗೂ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (66) ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ವಿರುದ್ಧ ಹೋರಾಡುತ್ತಿದ್ದ ಅವರು,...
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ರೋಡ್ ರೋಲರ್ ಅಡಿಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೇ 9 ರಂದು ಉಪ್ಪಿನಂಗಡಿ ಗಾಂಧಿಪಾರ್ಕ್ ಬಳಿ ನಡೆದಿದೆ. ಏನಾಯಿತು?ಗಾಂಧಿಪಾರ್ಕ್ ಬಳಿ ಚತುಷ್ಪಥ ರಾಷ್ಟ್ರೀಯ...
ಕಡಬ: ಬೇಸಿಗೆ ರಜೆಯ ಸಂಭ್ರಮದಲ್ಲಿದ್ದ ಮಕ್ಕಳಿಗೆ ಗುಂಡ್ಯ ಹೊಳೆಯೇ ಮೃತ್ಯುಕೂಪವಾದ ಘೋರ ಘಟನೆಯೊಂದು ಶುಕ್ರವಾರ ಸಂಜೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಡ್ಯಾಂ ಬಳಿ ನಡೆದಿದೆ. ನದಿಯಲ್ಲಿ ಸ್ನಾನಕ್ಕಿಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ...
ಮಡಿಕೇರಿ: ಬೆಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ ಖಾಸಗಿ ಬಸ್ನ ಚಾಲಕನಿಗೆ ಚಲಿಸುತ್ತಿದ್ದ ವಾಹನದಲ್ಲೇ ಹೃದಯಾಘಾತ ಸಂಭವಿಸಿದರೂ, ಕೊನೆ ಕ್ಷಣದಲ್ಲಿ ಬಸ್ಸನ್ನು ನಿಯಂತ್ರಣಕ್ಕೆ ಪಡೆಯಲು ಬರೆಗೆ ಗುದ್ದಿ ನಿಲ್ಲಿಸುವ ಮೂಲಕ ನೂರಾರು ಪ್ರಯಾಣಿಕರ ಜೀವ ಉಳಿಸಿದ ಮನಮಿಡಿಯುವ ಘಟನೆ...