ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ ನಿವಾಸಿ ಸುದೀಪ್ ರೈ ಅವರ ಸಾವಿಗೆ ಅವರ ಪತ್ನಿಯೇ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ ರೈ ನೆಲ್ಯಾಡಿ ಗಂಭೀರವಾಗಿ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ...
ಶಾಲಾ ರಜೆಯ ಮೋಜಿನಲ್ಲಿದ್ದ ಪುಟ್ಟ ಕಂದಮ್ಮಗಳಿಗೆ ಆ ಕೃಷಿ ಹೊಂಡವೇ ಮೃತ್ಯುಕೂಪವಾದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಈಜಲು ಹೋದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು...
ಸರಿಯಾಗಿ ಕಿವಿ ಕೇಳಿಸದಿದ್ದರೂ, ಕಣ್ಣು ಮಂಜಾಗಿದ್ದರೂ ತನ್ನ ಮರಿಮೊಮ್ಮಗ ಹೇಳಿಕೊಟ್ಟಂತೆ ನಟನೆ ಮಾಡುತ್ತಲೇ ಫೇಮಸ್ ಆದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಜನಪ್ರಿಯ ವ್ಯಕ್ತಿತ್ವ, ಸಾಮಾಜಿಕ ಜಾಲತಾಣದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನ ಗೆದ್ದಿದ್ದ...
ಮಂಗಳೂರು: ಆರ್.ಟಿ.ಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆಯಾಗಿ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರು ಬಿಜೆಪಿ ಮತ್ತು ಸಂಘ ಪರಿವಾರದ...
ವಿಟ್ಲ: ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಿಟ್ಲ ಪರಿಸರದಲ್ಲಿ ಬಾಡಿಗೆ ಕಾರು ಚಾಲಕರಾಗಿ ಗುರುತಿಸಿಕೊಂಡಿದ್ದ, ಅಳಿಕೆ ಗ್ರಾಮದ ಮುಳಿಯ ಅಡ್ಕ ನಿವಾಸಿ ಈಶ್ವರ್ ಮೂಲ್ಯ (71) ಅವರು ಶನಿವಾರ(ಮಾರ್ಚ್ 21) ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ....
ಮಂಗಳೂರು: ಯಕ್ಷಗಾನ ರಂಗದ ಭೀಷ್ಮ, ದಶಾವತಾರಿ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (90) ಅವರು ಶುಕ್ರವಾರ ನಿಧನರಾಗಿದ್ದಾರೆ. ಏಳು ದಶಕಗಳ ಕಾಲ ಯಕ್ಷಗಾನ ರಂಗದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ್ದ ಅವರು,...
ಶಿವಮೊಗ್ಗ: ಇಲ್ಲಿನ ಪ್ರಸಿದ್ಧ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಗುರುವಾರ ತಡರಾತ್ರಿ ನಡೆದ ಭೀಕರ ಘಟನೆಯಲ್ಲಿ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ಅವರು...
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ದಾರುಣ ಘಟನೆಯೊಂದು ನಡೆದಿದ್ದು, ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನೇ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ...
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡವು ಜನರನ್ನು ಬೆಚ್ಚಿಬೀಳಿಸಿದೆ. ಎಲೆಕ್ಟ್ರಿಕ್ ವಾಹನ (EV) ಚಾರ್ಜ್ ಮಾಡುತ್ತಿದ್ದ ವೇಳೆ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು, ಒಂದೇ ಕುಟುಂಬದ ಏಳು ಮಂದಿ ಸಜೀವ...
ಅದು ಕೇವಲ ಒಂದು ಆಸ್ಪತ್ರೆಯ ವಾರ್ಡ್ ಆಗಿರಲಿಲ್ಲ, ಬದಲಿಗೆ ದಶಕಗಳ ಕಾಲ ನಡೆದ ಮೌನ ಯುದ್ಧವೊಂದು ಅಂತ್ಯವಾಗುತ್ತಿದ್ದ ರಣರಂಗವಾಗಿತ್ತು. ಕಳೆದ 13 ವರ್ಷಗಳಿಂದ ಏಮ್ಸ್ ಆಸ್ಪತ್ರೆಯ ಹಾಸಿಗೆಯ ಮೇಲೆ ಚಲನರಹಿತವಾಗಿ ಮಲಗಿದ್ದ 31 ವರ್ಷದ ಹರೀಶ್...