ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಿ ಕೇವಲ 28 ದಿನಗಳಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕಡಬ ಮೂಲದ ಯುವಕ ಸ್ಯಾಂಜೋ ಸುನಿಲ್ ಅವರ ಸಾವಿನ ರಹಸ್ಯ ಬಯಲಾಗಬೇಕು ಮತ್ತು ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಇಂದು ಕಡಬದಲ್ಲಿ...
ಉಪ್ಪಿನಂಗಡಿ: ಶಿರಾಡಿ ಘಾಟಿಯ ಸಮೀಪ ಕಾರು ಮತ್ತು ಕೆಎಸ್ಆರ್ಟಿಸಿ ರಾಜಹಂಸ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಮಾ. 13) ನಡೆದಿದೆ.ದಿನಾಂಕ 13-03-2026 ರಂದು ಮಧ್ಯಾಹ್ನ ಸುಮಾರು...
ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ಲಾವಣ್ಯ (25)...
*ವಿಧಿಯೇ ನೀನೆಷ್ಟು ಕ್ರೂರಿ.?* ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬಾಕೆಯ ಏಕೈಕ ಪುತ್ರ ಆಸೀಪ್(11) ಎಂಬಾತ ಇಫ್ತಾರ್ ಕೂಟ ಮುಗಿಸಿ ಮನೆಗೆ ಬರುತ್ತಿದ್ದ ಸಂದರ್ಭ ಸೈಕಲ್ನಿಂದ ಬಿದ್ದು ದೇಹದ ಒಳಭಾಗಕ್ಕೆ...
ನಾಗರಿಕ ಸಮಾಜದಲ್ಲಿ ಸ್ವಾಸ್ಥ್ಯ ಮತ್ತು ಸುರಕ್ಷತೆಯನ್ನು ಸ್ಥಾಪಿಸುವ ಹಿತದೃಷ್ಟಿಯಿಂದ ಹಮ್ಮಿಕೊಂಡಿದ್ದ “ನಮ್ಮ ಪೊಲೀಸ್ ನಮ್ಮ ಹೆಮ್ಮೆ” “ಡ್ರಗ್ಸ್ ಫ್ರೀ ಕರ್ನಾಟಕ” ಮ್ಯಾರಥಾನ್ ನಡಿಗೆ ಕಾರ್ಯಕ್ರಮ ಸುಖಾಂತ್ಯ ಕಾಣುವ ಬದಲಾಗಿ ವಿಧಿಯಾಟವೋ ಎಂಬಂತೆ ದುಖಾಂತ್ಯ ಕಂಡಿದೆ. ಉಡುಪಿ...
ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಟ್ರಾಫಿಕ್ ವಾರ್ಡನ್ ಆಗಿ ಎಲ್ಲರಿಗೂ ಚಿರಪರಿಚಿತರಾಗಿದ್ದ ಡ್ರೈವಿಂಗ್ ತರಬೇತುದಾರ ಅಬ್ದುಲ್ ರಹಿಮಾನ್ ಪಟೇಲ್ (65) ಅಸೌಖ್ಯದಿಂದ ಬುಧವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೆಲವು ವರ್ಷಗಳ...
ಬೆಳ್ತಂಗಡಿ: ಶಿಬಾಜೆಯ ಎಸ್ಟೇಟ್ ನಲ್ಲಿ ನಡೆದ ಶ್ರೀಧರ್ ಮುಗೇರ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಸ್ವಾಗತಾರ್ಹ , ಅದೇ ರೀತಿ ಕಳಿಯ ಗ್ರಾಮದಲ್ಲಿ ವರ್ಷಗಳ ಹಿಂದೆ ನಡೆದ ಶ್ರೀಧರ್ ಮುಗೇರರ ಅಸಹಜ...
ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ ಯ ಮೃತ ದೇಹ ಗುರುಕುಲ ಗೋಶಾಲಾ ಮುಂಭಾಗದ ಕೆರೆಯಲ್ಲಿ ಪತ್ತೆ; ಗುರುಕುಲದಲ್ಲಿ ಪ್ರಚಾರಕರಾಗಿರುವ ರಮೇಶ್ರವರ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ...
ಬೆಂಗಳೂರಿನ ಹಿರಿಯ ಪತ್ರಕರ್ತರಾಗಿದ್ದ ಕಬಕದ ಕೆ. ಸುಂದರ್ (56) ಅವರು ಶನಿವಾರ ಬೆಳಿಗ್ಗೆ ಮಂಗಳೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು.ಕರ್ನಾಟಕದಲ್ಲಿ ಉದಯ ಟಿವಿ ಆರಂಭವಾದ ಸಂದರ್ಭದಲ್ಲಿ ಟಿವಿ ವರದಿಗಾರನಾಗಿ ವೃತ್ತಿ ಆರಂಭಿಸಿದ ಸುಂದರ್ ಅವರು ಬಳಿಕ...
ಇತ್ತೀಚೆಗೆ ತಲಪಾಡಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಹೈದರಾಲಿ ಕುಟುಂಬದ ಸಂಕಷ್ಟಕ್ಕೆ ಮರುಗಿದ ದ.ಕ.ಜಿಲ್ಲಾ ಆಟೋ ರಾಜಕುಮಾರ್ ಯೂನಿಯನ್ ಸಾರ್ವಜನಿಕರಿಂದ ಸಂಗ್ರಹಿಸಿದ 4.60 ಲಕ್ಷ ಮೊತ್ತವನ್ನು ಅವರ ಕುಟುಂಬಸ್ತರಿಗೆ ಹಸ್ತಾಂತರಿಸುವ ಮೂಲಕ ಅವರ ಕುಟುಂಬದ ಸಂಕಷ್ಟದಲ್ಲಿ...