ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ, ಹಿರಿಯ ತಾಯಿ ಚೆನ್ನಮ್ಮ ದೇವೇಗೌಡ (85) ಅವರು ಶನಿವಾರ (ಜುಲೈ 18) ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ...
ಬಂಟ್ವಾಳ: ಇಲ್ಲಿನ ಸಮೀಪದ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಬಳಿಯ ಅತ್ತಳಿಕೆ ಎಂಬಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಂಪೂರ್ಣವಾಗಿ ರಸ್ತೆಗೆ ಮಗುಚಿ ಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಲಾರಿಯಡಿ ಸಿಲುಕಿದ್ದ ಓರ್ವ ಕಾರ್ಮಿಕ...
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ 2021ರ ಜೂನ್ 9ರಂದು ನಡೆದ ರಾಯ್ ಡಿಸೋಜಾ (50) ಅವರ ಸಾವು ಕೇವಲ ಸಾಮಾನ್ಯ ಹೃದಯಾಘಾತವಲ್ಲ, ಬದಲಿಗೆ ಅಕ್ರಮ ಬಂಧನ ಹಾಗೂ ಪೊಲೀಸರ ಭೀಕರ ದೈಹಿಕ...
ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ ಗಾನಸರಸ್ವತಿ; ಸಿನಿರಂಗ ಕಂಗಾಲು ಮೈಸೂರು (ಜುಲೈ 11): ದಕ್ಷಿಣ ಭಾರತದ ‘ಗಾನ ಕೋಗಿಲೆ’ ಎಂದೇ ಜನಪ್ರಿಯರಾಗಿದ್ದ ಅಪ್ರತಿಮ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಅವರು ಇಂದು...
ವಿಟ್ಲ: ಜುಲೈ 4 ರಂದು ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದ ಬೋಳಂತೂರು ದಂಡೆಮಾರ್ ನಿವಾಸಿ ಅಬ್ದುನ್ನಾಸಿರ್ (ನಾಸಿರ್ ದಂಡೆಮಾರ್) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಜುಲೈ 11)...
ವಿಟ್ಲ: ಅತಿಯಾದ ಕುಡಿತದ ಚಟದಿಂದಾಗಿ ಕುಟುಂಬದಿಂದ ದೂರವಾಗಿ ಮನನೊಂದಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನ್ಯಾನ ಗ್ರಾಮದ ಕೊಣಲೆ ಮಳವೆಲಿನಲ್ಲಿ ನಡೆದಿದೆ. ಕೊಣಲೆ ಮಳವೆಲು ನಿವಾಸಿ ಈಶ್ವರ ನಾಯ್ಕ (51) ಆತ್ಮಹತ್ಯೆ ಮಾಡಿಕೊಂಡ...
ಪುತ್ತೂರು: ಕಂಬಳ ಕ್ಷೇತ್ರದ ಹಿರಿಯ ಸಂಘಟಕರು, ಪ್ರಸಿದ್ಧ ವೀಕ್ಷಕ ವಿವರಣೆಗಾರರು ಹಾಗೂ ಸಾಮಾಜಿಕ, ಧಾರ್ಮಿಕ ಮುಖಂಡರಾದ ನಿರಂಜನ ರೈ ಮಠಂತಬೆಟ್ಟು ಅವರು ಜುಲೈ 8 ರಂದು ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಕರಾವಳಿಯ...
ಪಾಣೆಮಂಗಳೂರು: ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಹೊಸ ಸೇತುವೆಯ ಬಳಿ ಮಂಗಳವಾರ ಮುಸ್ಸಂಜೆ ವೇಳೆ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ದೊಡ್ಡ ಗಾತ್ರದ ಹಾಲು ಕೊಡುವ ಎರಡು ಹಸುಗಳು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ....
ಕಲ್ಪೆಟ್ಟಾ (ಕೇರಳ): ಕೇರಳದ ವಯನಾಡ್ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿದೆ. ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಎಡೆಬಿಡದ ಭಾರೀ ಮಳೆಗೆ ಮಂಗಳವಾರ (ಜುಲೈ 07) ಮುಂಜಾನೆ ಭೀಕರ ಭೂಕುಸಿತ (Landslide) ಉಂಟಾಗಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹರಕು...
ಬೆಳ್ತಂಗಡಿ: ಹೆದ್ದಾರಿಯ ಮರಣದಂಡೆ ಗುಂಡಿಗಳು ಹಾಗೂ ಅವೈಜ್ಞಾನಿಕ ಕಾಮಗಾರಿಗೆ ಮತ್ತೊಂದು ಅಮೂಲ್ಯ ಜೀವ ಬಲಿಯಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ರಸ್ತೆ ಮಧ್ಯೆ ದಾರುಣವಾಗಿ ಸಾವನ್ನಪ್ಪಿದ ಘಟನೆ...